ಬಿಗ್ ಬಾಸ್ (Bigg Boss) ಕಂಟೆಸ್ಟಂಟ್ಗಳಿಗೆ ಸ್ಪರ್ಧೆ ಕಠಿಣ ಆಗುತ್ತಲೇ ಇದೆ. ಹೊಸ ಹೊಸ ರೀತಿಯ ಟಾಸ್ಕ್ ನೀಡಲಾಗುತ್ತಿದೆ.ಕಳೆದ ವಾರ ಬಿಗ್ಬಾಸ್ ಮನೆಯಿಂದ ಇಬ್ಬರು ಎಲಿಮಿನೇಟ್ ಆಗಿ ಹೊರ ಬಂದ ಬಳಿಕ, ಇನ್ನುಳಿದವರು 2 ತಂಡಗಳಾಗಿ...
ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ರಾಮನಗರಕ್ಕೆ ಬಿಡುಗಡೆ ಆಗಲಿದೆ. ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಮನಗರದ ಉಪನಿರ್ದೇಶಕ(ಪ್ರಭಾರ) ಪ್ರಸನ್ನಕುಮಾರ್ ಮಾತನಾಡಿ, ಶೀಘ್ರದಲ್ಲೇ ಜಿಲ್ಲೆಯಲ್ಲಿ 3 ನೇ ಕಂತಿನ ಹಣ...
ಬೆಂಗಳೂರು ನ.19: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕಿ ಪ್ರತಿಮಾ (Pratima murder case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆಯ ಹಿಂದಿನ ಕಾರಣ ಪತ್ತೆ...
ಬೆಂಗಳೂರು: ವಿಧಾನಮಂಡಲ ಪ್ರತಿಪಕ್ಷ ನಾಯಕರ ಸ್ಥಾನಗಳನ್ನು ದೀರ್ಘಾವಧಿಗೆ ಖಾಲಿ ಬಿಡುವುದು ರಾಜ್ಯ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಪಕ್ಷದ ಕೇಂದ್ರ ನಾಯಕರು ಭೇಟಿ...
ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ...
ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಮಗುವಿನ ಆರೋಗ್ಯದಲ್ಲಿ ಏರುಪೇರು ಆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸಂಬಂಧಿಸಿದ ಆಸ್ಪತ್ರೆಯ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ...
ಬೆಂಗಳೂರು: ಕಡಬ ತಾಲೂಕಿನ ಚಾರ್ವಾಕ ನಿವಾಸಿ ತಾರಾನಾಥ ಎನ್ನುವವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡಬ ತಾಲೂಕಿನ ಬೊಮ್ಮಳಿಕೆ ಪದ್ಮನಾಭ ಗೌಡ ಎನ್ನುವವರ ಪುತ್ರ ತಾರಾನಾಥ (39ವ.) ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ರೂಮ್...
ಇನ್ನೂ ಐಶ್ವರ್ಯ ಸಾವಿನ ಬಳಿಕ ರಾಜೇಶ್ ಮತ್ತು ಆತನ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯ ತವರು ಮನೆಯವರು ಸಾಕಷ್ಟು ಅಸ್ತಿವಂತರಾಗಿದ್ದು, ಗಂಡನ ಮನೆಯವರು...
ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ...
ಬೆಂಗಳೂರು: ವಿಚಿತ್ರ ಖಾಯಿಲೆಯಿಂದ ಬಳಲುವ ಮಗುವಿಗೆ 17 ಕೋಟಿ ಬೆಲೆಬಾಳುವ ಇಂಜೆಕ್ಷನ್ ವಿದೇಶದಿಂದ ತರಿಸಬೇಕಾಗಿದ್ದು ಅದಕ್ಕೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿಎಂ ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ,ಪ್ರಧಾನಿ...