ಶಿವಮೊಗ್ಗ ಸೆ.13: ‘ಚೈತ್ರಾ ಕುಂದಾಪುರ (Chaithra Kundapura) ಅವರು ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಕಾನೂನು ಕ್ರಮ ಆಗಲಿ’ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಚೈತ್ರಾ ಕುಂದಾಪುರ ಬಂಧನ...
ಬೆಂಗಳೂರು ಆ 31: ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ...
ಅಮರ್ಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಭಾಗ್ಯ ಕ್ಲಿನಿಕ್ನ ವೈದ್ಯ ರಂಜಿತ್ ಹಾಗೂ ಸಿಬ್ಬಂದಿ ನಿರ್ಲಕ್ಷ್ಯವೇ ಅಮರ್ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಅಮರ್ಗೆ ಸರಿಯಾದ ಚುಚ್ಚಮದ್ದು ಹಾಗೂ ಮಾತ್ರೆಗಳನ್ನು ನೀಡದೇ ಇರುವುದು ಸಾವಿಗೆ ಕಾರಣವಾಗಿರುವ...
ತುಳುನಾಡಿನ ಆಚರಣೆಯಾದ ನಾಗಮಂಡಲ (Nagamandala) ಚಿಕ್ಕಬಳ್ಳಾಪುರಕ್ಕೆ ಕಾಲಿಟ್ಟಿದೆ. ಚಿಕ್ಕಬಳ್ಳಾಪುರದ ಸದ್ಗುರು ಸನ್ನಿದಾನದಲ್ಲಿ ನಾಗಮಂಡಲ ಆಶ್ಲೇಷ ಬಲಿ ನಡೆಯಲಿದೆ. ವಿಶೇಷ ದರಗಳ ಸೀಟಿಂಗ್ ವ್ಯವಸ್ಥೆ ಹೊಂದಿರುವ ನಾಗರಪಂಚಮಿಯ ದಿನ ಆಗಸ್ಟ್ 21 ರಂದು ಸಂಜೆ 6 ರಿಂದ...
ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Punith Kerehalli) ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಕುರಿತು ಶುಕ್ರವಾರ...
ಬೆಂಗಳೂರು: ನಗರದ ಅತ್ತಿಗುಪ್ಪೆ ವಾರ್ಡ್ ನ ಮಾಜಿ ಸದಸ್ಯ ದೊಡ್ಡಯ್ಯ ಅವರ ಪುತ್ರ ಗೌತಮ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಣತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಗುತ್ತಿಗೆದಾರರ ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ, ಈ ಸಂಬಂಧ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ತಮ್ಮ ಸರ್ಕಾರದ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿ, ನಾವು ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್...
ಬೆಂಗಳೂರು: ತೀವ್ರ ಹೃದಯಾಘಾತದಿಂದ ಮೃತಪಟ್ಟ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana Vijay) ಅಂತ್ಯಕ್ರಿಯೆ ಹುಟ್ಟೂರು ಬೆಳ್ತಂಗಡಿಯಲ್ಲಿ ನಡೆಯಲಿದೆಯ? ಅಥವಾ ಬೆಂಗಳೂರಿನಲ್ಲೇ ನಡೆಯಲಿದೆಯ ಎನ್ನುವ ಬಗ್ಗೆ ಚರ್ಚೆ ಪ್ರಾರಂಭವಾಗುತ್ತಿದ್ದಂತೆ ಕುಟುಂಬ ವರ್ಗ ಮಾಧ್ಯಮ ಪ್ರಕಟನೆ...
ಬೆಂಗಳೂರು: ಬ್ಯಾಂಕಕ್ ನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದ ನಟ ವಿಜಯ ರಾಘವೇಂದ್ರ ಪತ್ನಿ , ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಪುತ್ರಿ ಸ್ಪಂದನಾ (Spandana Vijay) ಮೃತ ದೇಹ ಭಾರತಕ್ಕೆ ಬರುವ ಬಗ್ಗೆ ಚಿಕ್ಕಪ್ಪ...
ಮೊಟ್ಟಮೊದಲ ಬಾರಿ ತುಳುನಾಡಿನ ಕಂಬಳ ಕೋಣಗಳು ರಾಜಧಾನಿ ಬೆಂಗಳೂರಿಗೆ ಸಂಚರಿಸಲಿವೆ. ಇದೇ ಅವಿಭಾಜಿತ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದ ಕಂಬಳ ಕೂಟ ಇದೇ ಮೊದಲ ಬಾರಿ ರಾಜಧಾನಿ ಬೆಂಗಳೂರಿನಲ್ಲಿ (Bangalore Kambala) ನಡೆಯಲಿದೆ. ಬೆಂಗಳೂರು ತುಳು ಕೂಟ...