ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮಗನ ಹೆಸರಿಗೆ ಬರೆದುಕೊಟ್ಟಿದ್ದ 92 ವರ್ಷದ ವಯೋವೃದ್ಧರೊಬ್ಬರು, ಮಗನ ದ್ರೋಹದ ವಿರುದ್ಧ ಕಾನೂನು ಹೋರಾಟ ನಡೆಸಿ ವಿಜಯಶಾಲಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು...
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ, ಚಿತ್ರದ ವಿರುದ್ಧ ನಡೆಯಬಹುದಾದ ವ್ಯವಸ್ಥಿತ ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು: ರಾಕಿಂಗ್ ಸ್ಟಾರ್...
ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಚಿವ ಸಂಪುಟವು ನೀಡಿದ್ದ ಶಿಫಾರಸನ್ನು ಪರಿಗಣಿಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ....
ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಯಾವುದೇ ರೀತಿಯ ನಿಷೇಧಾತ್ಮಕ ಕ್ರಮ ಕೈಗೊಳ್ಳಬಾರದು ಹಾಗೂ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ರಾಜ್ಯದ ವಿವಿಧ ಅಡಿಕೆ ಬೆಳೆಗಾರರ ಮತ್ತು ಮಾರಾಟ ಸಹಕಾರ ಸಂಘಗಳ ಮುಖಂಡರ ನಿಯೋಗವು...
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ನಡೆಯುವ ಪ್ರತಿಯೊಂದು ಚಟುವಟಿಕೆ ಮತ್ತು ಸಂಭಾಷಣೆ ಇನ್ನು ಮುಂದೆ ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಸೆರೆಯಾಗಲಿವೆ. ಕೇವಲ ದೃಶ್ಯ ಮಾತ್ರವಲ್ಲದೆ, ಅಲ್ಲಿನ ‘ಮಾತುಕತೆ’ಗಳೂ ಸಹ ಸ್ಪಷ್ಟವಾಗಿ ದಾಖಲಾಗುವಂತಹ ಹೈಟೆಕ್...
ಕಾಲೇಜು ಸಹಪಾಠಿಯ ನಿರಂತರ ಬ್ಲ್ಯಾಕ್ಮೇಲ್ ಹಾಗೂ ಕಿರುಕುಳದಿಂದ ನೊಂದ ಯುವತಿಯೊಬ್ಬರು ಬೆಂಗಳೂರು ನಗರದ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಲಮಕ್ಕಿ ಗ್ರಾಮದ ವಾಣಿಶ್ರೀ (22)...
ಭಾರತದ ಪಾನೀಯ ಕ್ಷೇತ್ರದ ಮುಂಚೂಣಿಯ ಬ್ರ್ಯಾಂಡ್ BINDU ಕಂಪೆನಿ, ಇದೀಗ ಮತ್ತೊಂದು ಹೊಸ ಉತ್ಪನ್ನದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಗ್ರಾಹಕರಿಗೆ ಹೊಸ ರುಚಿಯ ಅನುಭವ ನೀಡುವ ಉದ್ದೇಶದಿಂದ ಕಂಪೆನಿಯ ನೂತನ ‘BINDU Sparkling Pineapple Drink’...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 21ರ ಶುಕ್ರವಾರದಿಂದ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ (Advance Booking) ಆರಂಭವಾಗಿದ್ದು, ನಿರೀಕ್ಷೆಯಂತೆಯೇ ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಖರೀದಿಸುತ್ತಿದ್ದಾರೆ. ಕೇವಲ...
ರಾಜ್ಯದ ಸೂಕ್ಷ್ಮ ಹಾಗೂ ಸಣ್ಣ ಉದ್ಯಮ (MSME) ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ನಗರ ಪೊಲೀಸರು ಅವರ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಬೆಂಗಳೂರು: ರಾಜ್ಯದ ಸೂಕ್ಷ್ಮ ಹಾಗೂ...
ಪಾಗಲ್ ಪ್ರೇಮಿಯೊಬ್ಬನ ನಿರಂತರ ಕಿರುಕುಳ ಹಾಗೂ ಬೆದರಿಕೆಗಳಿಗೆ ಬೇಸತ್ತು 21 ವರ್ಷದ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಗರದ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕವಿತಾ ಎಂದು ಗುರುತಿಸಲಾಗಿದ್ದು, ಈಕೆಗೆ...