ದೇಶಪ್ರೇಮದ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ತಾರಕಕ್ಕೇರಿದೆ. “ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಲಿ. ಹಾಗೆ ಹಾಡಿದರೆ...
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಬೆಂಗಳೂರು:...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಅವರಿಗೆ ಮತ್ತೊಂದು ವೈಯಕ್ತಿಕ ಆಘಾತ ಎದುರಾಗಿದೆ. ಅವರ ಮಾಜಿ ಪತಿ ಸಂಜಯ್ ಸಿಂಗ್ (Sanjay Singh) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ...
ಉಡುಪಿಯ ಮಲ್ಪೆಯಲ್ಲಿರುವ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಈ ಕುರಿತು...
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ನಕಲಿ ಔಷಧ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಫಾರ್ಮ್ ಹೌಸ್ ಒಂದರ...
ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು: ಕರಾವಳಿ ಕರ್ನಾಟಕದ ಸಮಗ್ರ...
ವಿಧಾನಸಭೆಯ ಅಧಿವೇಶನದಲ್ಲಿ ಇಂದು ಅತ್ಯಂತ ಅಪರೂಪದ ಮತ್ತು ಅಚ್ಚರಿಯ ವಿದ್ಯಮಾನವೊಂದು ಜರುಗಿತು. ಉಪ ಸಭಾಧ್ಯಕ್ಷರಾಗಿ ಆಯ್ಕೆಯಾದ ಮಂಕಾಳ ವೈದ್ಯ ಅವರಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ವಿರೋಧ ಪಕ್ಷವಾದ ಬಿಜೆಪಿಯ ಪ್ರಮುಖ ನಾಯಕರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಹಿರಿಯ ಬಿಜೆಪಿ ಮುಖಂಡ, ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (65) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು....
ರಾಜ್ಯದಲ್ಲಿ ಕಳಪೆ ಆಹಾರ ಪೂರೈಕೆ ಮತ್ತು ಗುಣಮಟ್ಟವಲ್ಲದ ಔಷಧಗಳ ಮಾರಾಟಕ್ಕೆ ಕಡಿವಾಣ ಹಾಕಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಅತ್ಯಾಧುನಿಕ ‘ಕ್ಯೂಆರ್ ಕೋಡ್’ (QR Code) ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಸೋಮವಾರ ನಡೆದ...
ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ಜನನಿಬಿಡ ಗೊಟ್ಟಿಗೆರೆ ಜಂಕ್ಷನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಸಿ. ಅವರನ್ನು ಹುಳಿಮಾವು ಪೊಲೀಸರು ಸೋಮವಾರ...