ರಾಜಧಾನಿಯ ಚಿಕ್ಕಬಾಣಾವರದಲ್ಲಿ ಇತ್ತೀಚೆಗೆ ನಡೆದಿದ್ದ ಅಭಿನಂದನ್ ಮತ್ತು ಅವರ ಪುತ್ರ ಯದುವೀರ್ ಎಂಬುವವರ ಭೀಕರ ಕೊಲೆ ಪ್ರಕರಣಕ್ಕೆ ಅಘಾತಕಾರಿ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರ ಮುಂದೆ ಮೃತ ಅಭಿನಂದನ್ ಅವರ ಪತ್ನಿ ಹರಿಣಿ,...
ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಪುನಾರಚನೆಯಾಗಿದ್ದು, ಹಲವು ಪ್ರಮುಖ ನಾಯಕರಿಗೆ ಮಣೆ ಹಾಕುವ ಜೊತೆಗೆ ಕೆಲವರಿಗೆ ಕೊಕ್ ನೀಡಲಾಗಿದೆ. ವಿಶೇಷವಾಗಿ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಮತ್ತು ಐಟಿ ಸೆಲ್ ಮುಖ್ಯಸ್ಥರಾಗಿದ್ದ...
ರಾಜ್ಯದ ಪಿಜಿ (PG) ಹಾಗೂ ಖಾಸಗಿ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವಸಮೂಹಕ್ಕೆ ಕಳಪೆ ಆಹಾರ ನೀಡುವವರ ವಿರುದ್ಧ ರಾಜ್ಯ ಸರ್ಕಾರ ಯುದ್ಧ ಸಾರಿದೆ. “ವಿದ್ಯಾರ್ಥಿಗಳ ನೋವಿನಲ್ಲಿ ಹಣ ಮಾಡುವ ದಂಧೆ ನಡೆಸಿದರೆ ಕ್ಷಮಿಸುವ ಮಾತೇ ಇಲ್ಲ”...
ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ರಿಚರ್ಡ್ಸ್ ಟೌನ್ ಬಳಿಯ ‘ಕ್ಲಾರೆನ್ಸ್ ಶಾಲೆ’ಯ (Clarence School) ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲಕ್ಕೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿಯು ಶಾಲೆಯನ್ನು ಆಗಸ್ಟ್...
ನಿಕೋಟಿನ್ ಮತ್ತು ನಿಷೇಧಿತ ತಂಬಾಕು ಅಂಶಗಳನ್ನು ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಮೇಲಿನ ನಿಷೇಧದ ನಿರ್ಧಾರದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಈ ನಿಷೇಧದ ಆದೇಶವನ್ನು...
ಕನ್ನಡದ ಪ್ರತಿಭಾನ್ವಿತ ನಟ ವಜ್ರಾಂಗ್ ಶೆಟ್ಟಿ ಈಗ ತಮಿಳು ಚಿತ್ರರಂಗದಲ್ಲೂ ಸದ್ದು ಮಾಡುತ್ತಿದ್ದಾರೆ. ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುವ ಮೂಲಕ ವಜ್ರಾಂಗ್ ಕಾಲಿವುಡ್ ಮಂದಿಯ ಗಮನ ಸೆಳೆದಿದ್ದಾರೆ. ಬೆಂಗಳೂರು: ಕನ್ನಡದ...
ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಸುಂದರ ಬದುಕಿನ ಕನಸು ಕಂಡಿದ್ದ ಇಂಜಿನಿಯರ್ ಜೋಡಿಯ ಕಥೆ ಈಗ ಸ್ಮಶಾನ ಮೌನಕ್ಕೆ ಶರಣಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ತಾನೂ...
ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಅವಾರ್ಡ್ಸ್-2026’ ಕಾರ್ಯಕ್ರಮವು ಈ ಭಾನುವಾರ ಮಧ್ಯಾಹ್ನ 3 ಗಂಟೆಗೆ ಏಷ್ಯಾನೆಟ್ ನ್ಯೂಸ್...
ಸ್ಯಾಂಡಲ್ವುಡ್ನ ಖ್ಯಾತ ನಟಿಯೊಬ್ಬರ ಸಹೋದರಿಗೆ ಮದುವೆಯ ಆಮಿಷವೊಡ್ಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಂದ್ರ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಲಘಟ್ಟಪುರ ನಿವಾಸಿ, ಜಿಮ್ ತರಬೇತುದಾರನಾಗಿರುವ ರಾಘವೇಂದ್ರ (35) ಬಂಧಿತ ಆರೋಪಿ. ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ...
ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧದ ಆದೇಶವನ್ನು ಜಾರಿಯಾದ ಎರಡೇ ದಿನಗಳಲ್ಲಿ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಆದೇಶವನ್ನು ತಕ್ಷಣವೇ ರದ್ದುಗೊಳಿಸುವಂತೆ...