ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ‘ವೈರಲ್ ಆಡಿಯೋ’ ಸಂಕಷ್ಟ ಎದುರಾಗಿದೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಕೋಟಿ ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂಬ ‘ಪೇಮೆಂಟ್ ಸೀಟ್’...
ಸಚಿವ ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು, ಬುಧವಾರ (ಆಗಸ್ಟ್ 5) ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ...
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮದುವೆಗೆ ನಿರಾಕರಿಸಿ ಮಗು ಜನಿಸಿದ ನಂತರ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪುತ್ತೂರಿನ ಕೃಷ್ಣಾ ಜೆ ರಾವ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮೂಲಗಳ ಪ್ರಕಾರ,...
ಮೋಜು-ಮಸ್ತಿಯಿಂದ ಕೂಡಿದ್ದ ಹುಟ್ಟುಹಬ್ಬದ ಸಂಭ್ರಮವು ಸ್ಮಶಾನ ಮೌನವಾಗಿ ಮಾರ್ಪಟ್ಟಿರುವ ಕರುಣಾಜನಕ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಥಾರ್ ಜೀಪ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು,...
ದೇಶದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ (UPI) ವಹಿವಾಟುಗಳಿಗೆ ಶುಲ್ಕ ವಿಧಿಸಲು ಹಾದಿ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ‘ತೆರಿಗೆ ಹಾಗೂ...
ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಯಾವುದೇ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಮಹಾಸಭೆಯ ಅಧ್ಯಕ್ಷ...
ಋತುಬಂಧದ (Menopause) ಸಮಯದಲ್ಲಿ ಮಹಿಳೆಯರು ಎದುರಿಸುವ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಆರೋಗ್ಯ ಇಲಾಖೆಯು ದೇಶದಲ್ಲೇ ಮೊದಲ ಬಾರಿಗೆ ‘ಋತುತಾರೆ’ ಎಂಬ ವಿಶೇಷ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ರಾಯಭಾರಿಯಾಗಿ (Brand Ambassador)...
ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss Kannada) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಲರ್ಸ್ ಕನ್ನಡ ವಾಹಿನಿಯು ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ ಬೋಟಾನಿಕಲ್ ಗಾರ್ಡನ್ನಲ್ಲಿ ‘Bigg Boss...
“ಪಕ್ಷದ ಶಿಸ್ತು ಮತ್ತು ಹಿತಾಸಕ್ತಿ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ, ಅಂತಹ ರಾಜೀನಾಮೆಯನ್ನು ಕೆಲವೇ ನಿಮಿಷಗಳಲ್ಲಿ ಅಂಗೀಕರಿಸಲು ನಾನು ಸಿದ್ಧನಿದ್ದೇನೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು,...