ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದೆ. ಇಂದು (ಸೋಮವಾರ) ಸಂಜೆ 4.05ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಅದ್ಧೂರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಒಟ್ಟು 19 ಶಾಸಕರು ನೂತನ...
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿವಿಧ...
ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಅವ್ಯವಸ್ಥೆಯ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷಾ ಅಕ್ರಮ ಮತ್ತು ನಿರ್ಲಕ್ಷ್ಯದ ನೈತಿಕ...
ಕೃಷಿ, ಜೇನು ಕೃಷಿ, ಗ್ರಾಮೀಣ ಉದ್ಯೋಗ ಸೃಷ್ಟಿ, ರೈತರ ಸಬಲೀಕರಣ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಅಭಿವೃದ್ಧಿಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ, *ಪುತ್ತೂರಿನ ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (Gramajanya FPC)*ಗೆ ಪ್ರತಿಷ್ಠಿತ...
ಬೆಂಗಳೂರು/ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಯಡಕುಮೇರಿ–ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯ ಸಮೀಪ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಭಾನುವಾರದ ಎಲ್ಲಾ ರೈಲು...
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್...
ನ್ಯಾಯಾಲಯವು ಆರೋಪಿಯ ವಿರುದ್ಧ ‘ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬೇಡಿ’ ಎಂದು ನೀಡುವ ಮಧ್ಯಂತರ ಆದೇಶವು ಕೇವಲ ವ್ಯಕ್ತಿಯ ಬಂಧನದಿಂದ ರಕ್ಷಣೆ ನೀಡುತ್ತದೆಯೇ ಹೊರತು, ತನಿಖೆ ನಡೆಸಲು ಅಥವಾ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ತನಿಖಾ ಸಂಸ್ಥೆಗಳಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ...
ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ನ 6ನೇ ಸೆಕ್ಟರ್ನಲ್ಲಿರುವ ವಿಲ್ಲಾವೊಂದರ ಮೇಲೆ ಸಿಸಿಬಿ (CCB) ಮಹಿಳಾ ಸಂರಕ್ಷಣಾ ದಳ ಅನಿರೀಕ್ಷಿತ ದಾಳಿ ನಡೆಸಿದ್ದು, ಅಕ್ರಮವಾಗಿ ರೇವ್ ಪಾರ್ಟಿ ಆಯೋಜಿಸಿದ್ದ ಮೂವರನ್ನು ಬಂಧಿಸಿದೆ. ಬೆಂಗಳೂರು: ನಗರದ ಎಚ್ಎಸ್ಆರ್ ಲೇಔಟ್ನ...
ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನೇ ಬಸ್ಸಿನಿಂದ ಕೆಳಗಿಳಿಸಿ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕನಿಗೆ ಸಚಿವ ಬೈರತಿ ಸುರೇಶ್ ಅವರು ಕ್ಷಮಾದಾನ ನೀಡಿದ್ದಾರೆ. ನಿರ್ವಾಹಕನ ಅಮಾನತು ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು:...
ರಾಜಕೀಯ ಪ್ರಭಾವದ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ರಾಜಕೀಯ...