ರಾಜಧಾನಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೂಡ್ಲು ಗೇಟ್ ಬಳಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ 18 ಮಹಡಿಯ ಖಾಸಗಿ ಅಪಾರ್ಟ್ಮೆಂಟ್ ಒಂದು ವಾಲಿದ್ದು (Tilt), ಸುತ್ತಮುತ್ತಲ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ....
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಅಪ್ಲೋಡ್ ಮಾಡಿದ್ದ ಯುವಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜುಪುರ ನಿವಾಸಿ ಹಡ್ಸನ್ (30) ಬಂಧಿತ ಆರೋಪಿ. ಬೆಂಗಳೂರು: ಪ್ರಧಾನಿ...
ಚೀನಾ, ಅಮೆರಿಕ, ಪಾಕಿಸ್ತಾನ ದೇಶದಿಂದ ಹಣ ಪಡೆದು ದೇಶದಲ್ಲಿ ಜಿರಳೆ ಪಾರ್ಟಿ(ಸಿಜೆಪಿ) ಆರಂಭಿಸಲಾಗಿದೆ. ಇದರ ಮೂಲಕ ಕೇಂದ್ರ ಸರಕಾರದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರು : ಚೀನಾ,...
ಕರ್ನಾಟಕ ಹಾಲು ಮಹಾಮಂಡಳಿ (KMF) ರಾಜ್ಯದ ಜನತೆಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಜನಪ್ರಿಯ ನಂದಿನಿ ತುಪ್ಪ ಹಾಗೂ ಬೆಣ್ಣೆಯ ದರವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಜುಲೈ 24ರಿಂದಲೇ ಜಾರಿಗೆ ಬರಲಿವೆ. ಬೆಂಗಳೂರು: ಕರ್ನಾಟಕ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಪ್ರಕ್ರಿಯೆಯು ಅಂತಿಮ ಹಂತಕ್ಕೆ ತಲುಪಿದ್ದು, ರಾಜ್ಯಾದ್ಯಂತ ಒಟ್ಟು 44,84,331 ಮತದಾರರನ್ನು ‘ಎಎಸ್ಡಿಡಿಒ’ (ASDDO) ವರ್ಗಕ್ಕೆ ಸೇರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ನುಕುಮಾರ್...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ಎಸ್ಐಟಿಗೆ ನಿರ್ದೇಶನ ನೀಡುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ...
ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (AOL) ಫೌಂಡೇಶನ್ ಹಾಗೂ ಅದರ ಅಂಗ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಸುತ್ತಮುತ್ತ ದಲಿತ ಸಮುದಾಯಕ್ಕೆ ಸೇರಿದ 150 ಎಕರೆ ಸೇರಿದಂತೆ ಒಟ್ಟು 290 ಎಕರೆ...
ನೀಟ್ (NEET) ಪರೀಕ್ಷೆ ಹಗರಣ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಪ್ರಸ್ತುತ ‘ಅಘೋಷಿತ ತುರ್ತುಪರಿಸ್ಥಿತಿ’ ನಿರ್ಮಾಣವಾಗಿದೆ ಎಂದು...
ಬಂಟ್ವಾಳದ ಬಿ.ಸಿ. ರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪತ್ರಕರ್ತ ಕಿರಣ್ ಆರಾಧ್ಯ ಅವರಿಗೆ ಹೈಕೋರ್ಟ್ನಲ್ಲಿ ದೊಡ್ಡ ಸಮಾಧಾನ ಸಿಕ್ಕಿದೆ. ಕಿರಣ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ತನಿಖೆಗೆ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯ ಬೆನ್ನಲ್ಲೇ, ಇದೀಗ ಮತ್ತೊಂದು ಜನಪ್ರಿಯ ಯೋಜನೆಯಾದ ‘ಗೃಹಲಕ್ಷ್ಮಿ’ಗೆ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮಾಸಿಕ 2 ಸಾವಿರ ರೂಪಾಯಿಗಳನ್ನು ಪಡೆಯುತ್ತಿರುವ ಫಲಾನುಭವಿಗಳು ಇನ್ನು ಮುಂದೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಥವಾ...