ರಾಜಧಾನಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಜುಲೈ 1ರಿಂದ ಆರಂಭವಾಗಿರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯು 13 ದಿನಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಒಟ್ಟು 500 ಕಿ.ಮೀ ಗಿಂತಲೂ ಅಧಿಕ ದೂರದ ಪಾದಚಾರಿ ಮಾರ್ಗವನ್ನು...
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...
ಕರ್ನಾಟಕ ಲೋಕ ಸೇವಾ ಆಯೋಗದ (KPSC) 75 ವರ್ಷಗಳ ಇತಿಹಾಸದಲ್ಲಿ ಅಭೂತಪೂರ್ವ ಬೆಳವಣಿಗೆಯೊಂದು ನಡೆದಿದೆ. ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಗಂಭೀರ ಆರೋಪದ ಮೇಲೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್...
ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ರೌಡಿಶೀಟರ್ ‘ಕಿಂಗ್ ಮೇಕರ್ ದಾಸ್’ನ ಜನ್ಮದಿನ ಸಮಾರಂಭದಲ್ಲಿ ಭಾಗವಹಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಯೊಂದಿಗೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು...
ವಿವಿಧ ಸ್ಥಳಗಳಲ್ಲಿ ಒಟ್ಟು ನಾಲ್ಕು ಮತದಾರರ ಗುರುತಿನ ಚೀಟಿ (Voter ID) ಹೊಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಗರದ ವಿಚಾರಣಾ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು:...
ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು ಎನ್ನುವ ನಿರ್ಧಾರವನ್ನು ರಾಜ್ಯ ಸಂಪುಟ ಕೈಗೊಂಡಿದ್ದು, ಫುಟ್ಪಾತ್ ವ್ಯಾಪಾರಿಗಳ ಸ್ಥಳಾಂತರಕ್ಕೆ ಗ್ರೀನ್ ಸಿಗ್ನಲ್ ನೀಡುವಂತ ತೀರ್ಮಾನವನ್ನು ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ....
ಮಹಿಳೆಯರ ಕುರಿತು ಅವಹೇಳನಕಾರಿ ಮಾತು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಗ್ಬಾಸ್ ಖ್ಯಾತಿಯ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ಮಹಿಳೆಯರ ಕುರಿತು ಅವಹೇಳನಕಾರಿ...
ಕಿರುತೆರೆ ಪ್ರೇಕ್ಷಕರ ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ಬಾರಿ ವಿಶೇಷವೆಂದರೆ, ಸೆಲೆಬ್ರಿಟಿಗಳ ಜೊತೆಗೆ ಸಾಮಾನ್ಯ ಜನರಿಗೂ ‘ದೊಡ್ಮನೆ’ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯರ ಆಯ್ಕೆಗಾಗಿ ನಡೆದ ವಿಡಿಯೋ...
ಹಳೆಯ ಮತದಾರರ ಪಟ್ಟಿಯಲ್ಲಿರುವ ವಿಳಾಸ ಬದಲಾಗಿದ್ದಲ್ಲಿ ಅಂತಹ ಮತದಾರರ ಹೆಸರು ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸಾಧ್ಯತೆ ಇರುತ್ತದೆ. ಆದರೆ, ಅಂತಹವರು ಆತಂಕಪಡುವ ಅಗತ್ಯವಿಲ್ಲ. ಆಗಸ್ಟ್ 5ರ ನಂತರ ನಡೆಯುವ ಕರಡು ಮತದಾರರ ಪಟ್ಟಿಯ ಪರಿಶೀಲನೆ ವೇಳೆ...
ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ (VLTD) ಅಳವಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ದಕ್ಷಿಣ ಭಾರತ ಮೋಟಾರು ಸಾರಿಗೆ ಸಂಘ (SIMTA) ನಿರ್ಧರಿಸಿದೆ....