ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ್ದು, ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿಯಾಗಿದ್ದ ಎಂ.ಎನ್. ಅನುಚೇತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿದೆ. ಇವರು ಧರ್ಮಸ್ಥಳ ಎಸ್ಐಟಿ ತಂಡದ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಶಾಸಕರು ಅಡ್ಡ ಮತದಾನ ಮಾಡಿ ಪಕ್ಷಕ್ಕೆ ಮುಖಭಂಗ ಉಂಟುಮಾಡಿದ ಘಟನೆಯನ್ನು ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ದೆಹಲಿಗೆ ದೌಡಾಯಿಸಿದ ರಾಜ್ಯ ಬಿಜೆಪಿ ನಾಯಕರನ್ನು ಕೇಂದ್ರ ನಾಯಕರು ತೀವ್ರವಾಗಿ...
ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಬಾಲಕನ ಕುಟುಂಬಕ್ಕೆ ಸ್ವಾಮೀಜಿಯವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಹಿರಿಯ ವಕೀಲರು ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಬೆಂಗಳೂರು: ಹರಿಹರದ ಪಂಚಮಸಾಲಿ ಗುರುಪೀಠದ...
ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು...
ಬೆಂಗಳೂರು ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್ನಿಂದಾಗಿ ನೀಟ್ (NEET) ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಸಂಚಾರ ಪೊಲೀಸ್ (BTP) ಜಂಟಿಯಾಗಿ ತೆರೆ ಎಳೆದಿವೆ....
ಕರ್ನಾಟಕದ ಹೆಮ್ಮೆಯ ‘ನಂದಿನಿ’ ಹಾಲು ಮತ್ತು ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಚರ್ಮರೋಗ ತಜ್ಞೆ ಡಾ. ಶರಣ್ಯಾ ಪದ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ....
ರಾಜ್ಯಾದ್ಯಂತ ಹೊಸದಾಗಿ ಮನೆ ನಿರ್ಮಿಸಿರುವ ಸಾರ್ವಜನಿಕರಿಗೆ ಇಂಧನ ಇಲಾಖೆಯು ಭರ್ಜರಿ ರಿಯಾಯಿತಿ ಘೋಷಿಸಿದೆ. 2400 ಚದರ ಅಡಿ ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಇನ್ಮುಂದೆ ‘ಸ್ವಾಧೀನಾನುಭವ ಪ್ರಮಾಣ ಪತ್ರ’...
ಕಿರುತೆರೆ ನಟಿಯೆಂದು ಪರಿಚಯಿಸಿಕೊಂಡು, ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾಳನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಕಿರುತೆರೆ ನಟಿಯೆಂದು ಪರಿಚಯಿಸಿಕೊಂಡು, ಸಾಮಾಜಿಕ ಜಾಲತಾಣಗಳ...
ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಮೂಲಕ ರಕ್ಷಣೆ ನೀಡಿದೆ. ತನಿಖೆಗೆ ಸಹಕರಿಸುವಂತೆ ತಿಮರೋಡಿಗೆ ನಿರ್ದೇಶಿಸಿದ ನ್ಯಾಯಾಲಯ, ಅವರ ವಿರುದ್ಧ...
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಬಿಜೆಪಿಯ ಶಾಸಕರ ಅಡ್ಡ ಮತದಾನದ ಹಿಂದೆ ದೊಡ್ಡ ಮಟ್ಟದ ಒಳಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ (DVS) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್ಮೆಂಟ್...