ಗ್ರಾಮೀಣ ಭಾಗದ ಜನರಿಗೆ ಅಗತ್ಯವಾಗಿ ಬೇಕಾದ ‘ವಾಸಸ್ಥಳ ದೃಢೀಕರಣ ಪತ್ರ’ (Residence Certificate) ಪಡೆಯುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಅತ್ಯಂತ ಸರಳಗೊಳಿಸಿದೆ. ಇನ್ನು ಮುಂದೆ ಈ ಪತ್ರಕ್ಕಾಗಿ ಜನರು ಹೋಬಳಿ ಕೇಂದ್ರದ ಅಟಲ್ ಜೀ ಜನಸ್ನೇಹಿ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಅದ್ದೂರಿಯಾಗಿ ಪದಗ್ರಹಣ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಹರಿಪ್ರಸಾದ್...
ತಮ್ಮ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ (NBW) ಹೊರಡಿಸಲಾಗಿದೆ ಎಂಬ ಸುದ್ದಿಗಳನ್ನು ನಟ ಪ್ರಕಾಶ್ ರಾಜ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಇವೆಲ್ಲವೂ ತಪ್ಪು ಮಾಹಿತಿಯಾಗಿದ್ದು, ಇವು ಕೇವಲ ‘ಫೇಕ್ ನ್ಯೂಸ್’ ಎಂದು ಅವರು ಸಾಮಾಜಿಕ ಜಾಲತಾಣಗಳಲ್ಲಿ...
ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ‘ಶಕ್ತಿ’ ಯೋಜನೆಯ ದುರುಪಯೋಗವನ್ನು ತಡೆಯಲು ಸಾರಿಗೆ ಇಲಾಖೆ ಈಗ ಮಾಸ್ಟರ್ ಪ್ಲಾನ್ ರೂಪಿಸಿದೆ. ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆಯಲು ನಕಲಿ ಆಧಾರ್ ಕಾರ್ಡ್ಗಳನ್ನು ಬಳಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ,...
ಕಳೆದ ಕೆಲವು ದಿನಗಳಿಂದ ಸ್ಥಗಿತಗೊಂಡಂತಿದ್ದ ನೈಋತ್ಯ ಮಾನ್ಸೂನ್ ಈಗ ಪುನರುಜ್ಜೀವನಗೊಳ್ಳುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೇಶದ ಹಲವೆಡೆ ಮಂಕಾಗಿದ್ದ ಮುಂಗಾರು ಮಳೆ...
ಭಾರತದ ಪ್ರಮುಖ ವಾಹನ ತಯಾರಿಕಾ ಸಂಸ್ಥೆಯಾದ ‘ಫೋರ್ಸ್ ಮೋಟರ್ಸ್ ಲಿಮಿಟೆಡ್’, ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ‘ಮರ್ಸಿಡೀಸ್-ಬೆಂಜ್’ ಜೊತೆಗಿನ ತನ್ನ ಸಹಭಾಗಿತ್ವದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದೆ. ಪುಣೆಯಲ್ಲಿರುವ ಫೋರ್ಸ್ ಮೋಟರ್ಸ್ನ ಅತ್ಯಾಧುನಿಕ ಎಂಜಿನ್ ತಯಾರಿಕಾ...
ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ...
ಆನ್ಲೈನ್ ಅಥವಾ ಸೈಬರ್ ವಂಚನೆಗೆ ಒಳಗಾದ ಸಾರ್ವಜನಿಕರ ಹಣವನ್ನು ವಂಚಕರ ಕೈ ಸೇರದಂತೆ ಬ್ಯಾಂಕ್ ಖಾತೆಗಳಲ್ಲೇ ತಡೆಹಿಡಿಯುವಲ್ಲಿ (Freeze) ಕರ್ನಾಟಕ ರಾಜ್ಯವು ದೇಶದಲ್ಲೇ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು:...
ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಕುರಿತಂತೆ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಬೆಂಗಳೂರು: ‘ಕರಾವಳಿಯಲ್ಲಿ ಸಚಿವ ಸಂಪುಟ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಲೂಟಿಯಾಗುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ವಿಶೇಷವಾಗಿ ಏರ್ಟೆಲ್ ಮೊಬೈಲ್ ಸಿಮ್ ಬಳಸುತ್ತಿರುವ ಫಲಾನುಭವಿಗಳ 2 ಸಾವಿರ ರೂಪಾಯಿ ಹಣ ಕಳ್ಳತನವಾಗುತ್ತಿದ್ದು, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ...