ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಪಕ್ಷ ದ್ರೋಹಿಗಳ ಪತ್ತೆಗೆ ಕರ್ನಾಟಕ ಬಿಜೆಪಿ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಸಮಿತಿಯಲ್ಲಿ ಸಿಟಿ ರವಿ ಸೇರಿ 3 ಮಂದಿ ಹಿರಿಯರ ನೇಮಕ ಮಾಡಲಾಗಿದೆ. ಬೆಂಗಳೂರು:...
ನಿಜವಾದ ಸ್ನೇಹಿತರನ್ನು ಪಡೆಯುವುದು ಒಂದು ವರದಾನ. ಆದರೆ, ಅದೇ ಸ್ನೇಹಿತರು ಹಾವಿನಂತೆ ವಿಷ ಕಾರಿದರೆ ಏನಾಗಬಹುದು ಎಂಬುದಕ್ಕೆ ಚಾಮರಾಜಪೇಟೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯಕರನ ಜೊತೆ ಸಲುಗೆಯಿಂದ ಇದ್ದ ಗೆಳತಿಯ ಮೇಲೆ ಸೇಡು...
ಆರೆಸ್ಸೆಸ್ (RSS) ನೋಂದಣಿ ಕುರಿತಾದ ಚರ್ಚೆ ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. “RSS ತಂಟೆಗೆ ಹೋದವರು ಯಾರೂ ಉಳಿದಿಲ್ಲ, ದಲಿತರಿಗೇಕೆ ಬೇಕು RSS ವಿಷಯ?” ಎಂಬ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಮೂವರು ಶಾಸಕರು ಅಡ್ಡ ಮತದಾನ ಮಾಡಿರುವುದು ಪಕ್ಷದ ಒಳಗೆ ಭಾರಿ ಸಂಚಲನ ಮೂಡಿಸಿದೆ. ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ಪಕ್ಷಕ್ಕೆ...
ನವೋದ್ಯಮಗಳ (Startups) ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರು, ಈಗ ಕೃತಕ ಬುದ್ಧಿಮತ್ತೆ (AI) ಆವಿಷ್ಕಾರದಲ್ಲೂ ಜಾಗತಿಕ ಮಟ್ಟದಲ್ಲಿ ತನ್ನ ಛಾಪು ಮೂಡಿಸಿದೆ. ಇಡೀ ಏಷ್ಯಾ ಖಂಡದಲ್ಲಿಯೇ ‘ಎಐ’ ಆವಿಷ್ಕಾರದಲ್ಲಿ ಬೆಂಗಳೂರು 2ನೇ ಸ್ಥಾನ ಗಳಿಸುವ ಮೂಲಕ ಐತಿಹಾಸಿಕ...
ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ. ಸಂಖ್ಯಾಬಲದ ಆಧಾರದ ಮೇಲೆ 4 ಸ್ಥಾನಗಳನ್ನು ಗೆಲ್ಲಬೇಕಿದ್ದ ಕಾಂಗ್ರೆಸ್, ಪ್ರತಿಪಕ್ಷಗಳ ‘ಅಡ್ಡ ಮತದಾನ’ದ ಲಾಭ...
ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಮಕ್ಕಳ ಮೈಮೇಲೆ ಬಿದ್ದ ಪರಿಣಾಮ, ಐದು ವರ್ಷದ ಬಾಲಕನೊಬ್ಬ ಮೃತಪಟ್ಟು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಬೆಂಗಳೂರು:...
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಮತ್ತು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಖರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, “ಧರ್ಮಸ್ಥಳದ ವಿರುದ್ಧದ ಸಂಚು ಈಗ...
“ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಟೀಕೆಗಳಿಗೆ ಮುಕ್ತ ಅವಕಾಶವಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಯಾರದ್ದೋ ವಿರುದ್ಧ ಕೆಸರೆರಚಾಟ ನಡೆಸುವುದು ಅಥವಾ ತೇಜೋವಧೆ ಮಾಡುವುದು ಸರಿಯಲ್ಲ,” ಎಂದು ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ. ಬೆಂಗಳೂರು:”ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಟೀಕೆಗಳಿಗೆ ಮುಕ್ತ ಅವಕಾಶವಿದೆ....
ರಾಜಧಾನಿಯ ಮಲ್ಲೇಶ್ವರದಲ್ಲಿ ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾಸನ ಮೂಲದ ಅನುಷಾ...