ಫೋನ್ ಸಂಭಾಷಣೆ ವೇಳೆ ಮಹಿಳೆಯೊಬ್ಬರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದೇ...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ದೀರ್ಘಕಾಲದ ಚರ್ಚೆಗಳಿಗೆ ಅಂತಿಮ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಸೂಚನೆ ನೀಡಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಸರಣಿ...
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ರಾಜ್ಯದ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮಳೆ ದುರಂತಕ್ಕೆ 6 ವರ್ಷದ ಬಾಲಕಿ ಬಲಿಯಾಗಿದ್ದು,...
ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ದುರ್ಬಳಕೆಯನ್ನು ತಡೆಯಲು ಸರ್ಕಾರ ಈಗ ಮಹತ್ವದ ಬದಲಾವಣೆಯೊಂದನ್ನು ಜಾರಿಗೆ ತರುತ್ತಿದೆ. ಇನ್ನು ಮುಂದೆ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳಿಗೆ ‘ಒನ್-ಟೈಮ್ ಬಯೋಮೆಟ್ರಿಕ್’ (E-KYC)...
ರಾಜ್ಯದಲ್ಲಿ ಶೀಘ್ರದಲ್ಲೇ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಬಿಜೆಪಿಯಲ್ಲಿ ಸಂಘಟನಾತ್ಮಕ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ರಾಜ್ಯಾಧ್ಯಕ್ಷ ಸ್ಥಾನ ಮತ್ತು ನಾಯಕತ್ವದ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿರುವ ಬಿಜೆಪಿ ಹೈಕಮಾಂಡ್, ಹೊಸ...
ರಾಜ್ಯದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿಧಾಮಗಳಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಇಲಾಖೆ ಮುಂದಾಗಿದೆ. ಸಫಾರಿ ವೇಳೆ ಇನ್ನು ಮುಂದೆ ತೆರೆದ ವಾಹನಗಳ (ಕ್ಯಾಂಪರ್) ಬದಲಿಗೆ ಸಂಪೂರ್ಣವಾಗಿ ಮುಚ್ಚಿದ ಸುರಕ್ಷಿತ ಬಸ್ಗಳನ್ನು ಬಳಸುವಂತೆ...
ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಪ್ರವಾಸದ ವೇಳೆ ಸಂಭವಿಸುತ್ತಿರುವ ಸರಣಿ ಅಪಘಾತ ಹಾಗೂ ಅನಾಹುತಗಳನ್ನು ಗಂಭೀರವಾಗಿ ಪರಿಗಣಿಸಿರುವ ಕಾಲೇಜು ಶಿಕ್ಷಣ ಇಲಾಖೆ, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಪ್ರವಾಸಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರು:...
ಕರಾವಳಿ ಭಾಗದ ಜನರಿಗೆ ಸುಲಭವಾಗಿ ಮತ್ತು ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮಂಗಳೂರಿನಲ್ಲಿ ‘ಹೈಕೋರ್ಟ್ ಸಂಚಾರಿ ಪೀಠ’ವನ್ನು (Circuit Bench) ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರಿಗೆ ಪತ್ರ...
ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ 26 ಸಾಧಕರ ಜೀವನಗಾಥೆಯನ್ನು ಒಳಗೊಂಡಿರುವ, ಕನ್ನಡಪ್ರಭ ದಿನಪತ್ರಿಕೆಯ ಚೊಚ್ಚಲ ಪ್ರಕಟಣೆ ‘ಗೆದ್ದವರ ಸಿದ್ದಸೂತ್ರ-A Text Book of Success’ ಕೃತಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋಥ್ ಅವರು ಲೋಕಾರ್ಪಣೆ ಮಾಡಿದರು. ಬೆಂಗಳೂರು: ಶೂನ್ಯದಿಂದ...
ಸಿಲಿಕಾನ್ ಸಿಟಿ ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಪ್ರಯಾಣಿಸುವ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಬಹುನಿರೀಕ್ಷಿತ ‘ವಂದೇ ಭಾರತ್’ ರೈಲಿನ ಪರೀಕ್ಷಾರ್ಥ ಸಂಚಾರ (Trial Run) ಈಗಾಗಲೇ ಆರಂಭವಾಗಿದ್ದು, ಶೀಘ್ರದಲ್ಲೇ...