ದೇಶದ ಜನರಿಗೆ ಮಿತವ್ಯಯದ ಪಾಠ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ದೇಶ ಅಭಿವೃದ್ಧಿಯಾಗುತ್ತಿದೆ ಎನ್ನುವ ಪ್ರಧಾನಿಗಳು, ಈಗ ಜನರನ್ನು ಮಿತವ್ಯಯ ಮಾಡಿ...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಜಯಭೇರಿಯ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ವಾಗ್ಯುದ್ಧ ತೀವ್ರಗೊಂಡಿದೆ. ಬಂಗಾಳದಲ್ಲಿ ಟಿಎಂಸಿ ಪತನವಾದಂತೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ...
ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಉಪಚುನಾವಣೆಗಳ ಫಲಿತಾಂಶ ಹಾಗೂ ಶೃಂಗೇರಿ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಿಂದಾಗಿ ಕರ್ನಾಟಕ ವಿಧಾನಸಭೆಯ ಸಂಖ್ಯಾಬಲದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷವಾದ ಬಿಜೆಪಿಯ ಸ್ಥಾನಗಳಲ್ಲಿ ಸಣ್ಣ ಪ್ರಮಾಣದ ಏರಿಳಿತ ಕಂಡುಬಂದಿದೆ....
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದು ಹೋಗಿರುವ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪಾದ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಮಾರುತಗಳು ನಿಗದಿತ ಸಮಯಕ್ಕಿಂತ ಮೊದಲೇ ಕೇರಳ ಕರಾವಳಿಯನ್ನು ಅಪ್ಪಳಿಸಲಿದ್ದು, ಮೇ ತಿಂಗಳ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರೀ ಏರುಪೇರಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ವಿಜಯಶಾಲಿಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ...
ಪ್ರವಾಹ, ಭೂಕಂಪ, ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಮುನ್ನ ನಾಗರಿಕರನ್ನು ಎಚ್ಚರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (NDMA) ಹೊಸ ತಂತ್ರಜ್ಞಾನವೊಂದನ್ನು ಸಿದ್ಧಪಡಿಸಿದೆ. “ಸೆಲ್ ಬ್ರಾಡ್ಕಾಸ್ಟಿಂಗ್ ಅಲರ್ಟ್” ಎಂಬ ಈ ಸೇವೆಯ ಪ್ರಾಯೋಗಿಕ ಪರೀಕ್ಷೆಯು ಬೆಂಗಳೂರಿನಲ್ಲಿ...
ರಾಜಧಾನಿಯ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ವರುಣ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗಷ್ಟೇ ಹೊರಬಿದ್ದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ...
ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಬೆಂಗಳೂರು: ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ...
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರಾಗಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ತುಸು ಹಿನ್ನಡೆಯಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು...
ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತಕ್ಷಣವೇ ಆರಂಭಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು...