ನೀವು ಸ್ಮಾರ್ಟ್ ಶಾಪಿಂಗ್ ಪ್ರಿಯರೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ಪ್ರಮು ರಿಟೇಲ್ ದೈತ್ಯ ರಿಲಾಯೆನ್ಸ್ ‘ಸ್ಮಾರ್ಟ್ ಬಜಾರ್’ (Smart Bazaar) ತನ್ನ ಗ್ರಾಹಕರಿಗಾಗಿ ವರ್ಷದ ಅತಿದೊಡ್ಡ ಉಳಿತಾಯ ಮೇಳ ‘ಫುಲ್ ಪೈಸಾ ವಸೂಲ್ ಸೇಲ್’...
ಬೆಂಗಳೂರು ನಗರದ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಜಾರ್ಖಂಡ್ ಮೂಲದ ಪೂಜಾ ದತ್ತಾ (34) ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ನಿಗೂಢತೆ ಆವರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಠಾಣೆಯ ಪೊಲೀಸರು ತನಿಖೆಯನ್ನು...
ರಾಜ್ಯದಲ್ಲಿ ಉರಿಯುವ ಬಿಸಿಲಿನ ನಡುವೆಯೇ ವರುಣನ ಆಗಮನವಾಗಲಿದೆ. ಮುಂದಿನ ಮೂರು ದಿನಗಳ ಕಾಲ (ಏಪ್ರಿಲ್ 28 ರಿಂದ 30) ಕರ್ನಾಟಕದಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ...
ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಮಕ್ಕಳಿಂದ ಅಶ್ಲೀಲ ಮತ್ತು ಅಸಭ್ಯ ಹಾಡುಗಳಿಗೆ ನೃತ್ಯ ಮಾಡಿಸುವುದಕ್ಕೆ ರಾಜ್ಯ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಸರ್ಕಾರದ ಈ ಆದೇಶವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ...
ದೇಶದ ಮಹಾನಗರಗಳಲ್ಲಿ ಈಗಾಗಲೇ ಭಾರಿ ಜನಪ್ರಿಯತೆ ಗಳಿಸಿರುವ ಅಮೆಜಾನ್ನ ಕ್ಷಿಪ್ರ ಡೆಲಿವರಿ ಸೇವೆ ‘ಅಮೆಜಾನ್ ನೌ’ (Amazon Now), ಇದೀಗ ಕರ್ನಾಟಕದ ಪ್ರಮುಖ ನಗರಗಳಾದ ಮಂಗಳೂರು ಮತ್ತು ಮೈಸೂರಿಗೂ ಲಗ್ಗೆ ಇಡುತ್ತಿದೆ. ದಿನಸಿ ಸೇರಿದಂತೆ ಅಗತ್ಯ...
ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಮೇ 1ರಿಂದ ಅಡುಗೆ ಅನಿಲ (LPG) ಪೂರೈಕೆ ಮತ್ತು ಬುಕಿಂಗ್ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಹೊರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಅಡ್ಡಿಯಾಗಿರುವುದು...
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಒಟ್ಟು 890 ಸಹಾಯಕ ಕೃಷಿ ಅಧಿಕಾರಿ ಮತ್ತು ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕೃಷಿ...
ರಾಜ್ಯದ ಮದ್ಯಪ್ರಿಯರಿಗೆ ಸರ್ಕಾರ ಮತ್ತೊಂದು ದೊಡ್ಡ ಆಘಾತ ನೀಡಲು ಸಜ್ಜಾಗಿದೆ. ಮೇ 1ರಿಂದ ಜಾರಿಗೆ ಬರುವಂತೆ ಅಬಕಾರಿ ಸುಂಕದ ಸ್ಲ್ಯಾಬ್ಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದರಿಂದ ಬಹುತೇಕ ಎಲ್ಲಾ ಬ್ರಾಂಡ್ಗಳ ಮದ್ಯದ ಬೆಲೆ ಗಣನೀಯವಾಗಿ ಏರಿಕೆಯಾಗಲಿದೆ. ರಾಜ್ಯದಲ್ಲಿ...
ಐಷಾರಾಮಿ ಲ್ಯಾಂಬೊರ್ಗಿನಿ ಕಾರಿಗೆ ನಕಲಿ ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಯಾವುದೇ ಕಠಿಣ ಅಥವಾ ತುರ್ತು ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ...
ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ, ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಘೋಷಣೆ ವಿಚಾರದಲ್ಲಿ ಈಗ ಭಿನ್ನಮತ ಸ್ಫೋಟಗೊಂಡಿದೆ. ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಮೂರು ಕೌನ್ಸಿಲ್ ಸ್ಥಾನಗಳಿಗೆ ಬಿಜೆಪಿ ಏಕಪಕ್ಷೀಯವಾಗಿ ಅಭ್ಯರ್ಥಿಗಳನ್ನು...