ಅತ್ಯಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಸಂದೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಸದ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಂದೇಶ್ ಸಲ್ಲಿಸಿದ್ದ ಅರ್ಜಿಗೆ ಮಧ್ಯಂತರ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ....
‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’ ಆಗಿ ಇಡೀ ಭಾರತದಾದ್ಯಂತ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ, ಈಗ ತಮ್ಮ ಸಾಮಾಜಿಕ ಜಾಲತಾಣದ ನಡವಳಿಕೆಯಿಂದಾಗಿ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಯುಸಿಯಾಗಿರುವ ರಿಷಬ್, ಇನ್ಸ್ಟಾಗ್ರಾಮ್ನಲ್ಲಿ...
ಬೇಸಿಗೆಯ ಬಿಸಿಲ ನಡುವೆಯೇ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ‘ಹಳದಿ ಅಲರ್ಟ್’ (Yellow Alert) ಘೋಷಿಸಲಾಗಿದೆ. ಕೇವಲ ಕರ್ನಾಟಕ...
ದೃಢ ಸಂಕಲ್ಪ ಮತ್ತು ನಿರಂತರ ಪರಿಶ್ರಮವಿದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು ಎಂಬುದಕ್ಕೆ ಬೆಂಗಳೂರಿನ 26 ವರ್ಷದ ಸಾಫ್ಟ್ವೇರ್ ಡೆವಲಪರ್ ಅರ್ಕಾ ಮಜುಂದಾರ್ ಅತ್ಯುತ್ತಮ ಉದಾಹರಣೆಯಾಗಿ ಹೊರಹೊಮ್ಮಿದ್ದಾರೆ. ಕೇವಲ ಮೂರು ವರ್ಷಗಳ ಅಲ್ಪ ಅವಧಿಯಲ್ಲಿ ತಮ್ಮ ವಾರ್ಷಿಕ ವೇತನವನ್ನು...
ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಾ, ಬಿಡುವಿನ ವೇಳೆಯಲ್ಲಿ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್ಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇನ್ನು...
ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಒಟ್ಟು 24 ಜಿಲ್ಲೆಗಳಲ್ಲಿ ಮಾರ್ಚ್ 31ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ರಾಜಧಾನಿಯಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ, ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಮಾನ್ಯತೆ ದೊರಕಿಸಿಕೊಡಲು ಶ್ರಮಿಸುತ್ತಿರುವ ‘ಜೈ ತುಳುನಾಡು (ರಿ.)’ ಬೆಂಗಳೂರು ಘಟಕದ 2026-2027ನೇ ಸಾಲಿನ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು. ಬೆಂಗಳೂರು:...
ಬಹುಭಾಷಾ ನಟ, ನಿರ್ದೇಶಕ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ಅವರು ಸೋಮವಾರ (ಮಾ.30) ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ಶಿಕ್ಷಕರು ಎಂದರೆ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕಾದವರು. ಆದರೆ, ಇಲ್ಲೊಬ್ಬ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ತರಗತಿಯಲ್ಲೇ ತನ್ನ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ, ವಿದ್ಯಾರ್ಥಿಗಳಿಂದಲೇ ಧರ್ಮದೇಟು ತಿಂದಿರುವ ವಿಚಿತ್ರ ಹಾಗೂ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು:...
‘ಕಾಂತಾರ ಚಾಪ್ಟರ್-1’ ಸಿನಿಮಾವನ್ನು ಹೊಗಳುವ ಭರದಲ್ಲಿ, ತುಳುನಾಡಿನ ದೈವವನ್ನು ‘ದೆವ್ವ’ ಎಂದು ಕರೆದು ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟ ರಣ್ವೀರ್ ಸಿಂಗ್ (Ranveer Singh) ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್...