ರಾಜ್ಯದ ಸಾಂಸ್ಕೃತಿಕ ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಕಿವಿಗಡಚಿಕ್ಕುವಂತೆ ಮೊಳಗುವ ಡಿಜೆ (DJ) ಸೌಂಡ್ ಸಿಸ್ಟಮ್ಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಎಲ್ಲ ಪಕ್ಷಗಳ ಸಹಮತವಿದ್ದರೆ ಡಿಜೆ ನಿಷೇಧಿಸಲು ಸಿದ್ಧವಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್...
ಸಿಲಿಕಾನ್ ಸಿಟಿಯ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಕತ್ತು ಸೀಳಿ ಬರ್ಬರ ಹತ್ಯೆ ಮಾಡಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಬೆಂಗಳೂರು:...
ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಸಂಸ್ಥೆಯ ರಸ್ತೆಯನ್ನು ಸರ್ಕಾರ ಕೂಡಲೇ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಅದರ 30 ವರ್ಷಗಳ ಲೀಸ್ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸಬಾರದು ಎಂದು ಶಾಸಕ ಎಸ್.ಟಿ. ಸೋಮಶೇಖರ್ ವಿಧಾನಸಭೆಯಲ್ಲಿ ಸರ್ಕಾರವನ್ನು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 27ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಈಗಾಗಲೇ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 2,000 ರೂಪಾಯಿ ಜಮೆಯಾಗಿದೆ....
ಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳು ತೋರುತ್ತಿರುವ ವಿಳಂಬ ಧೋರಣೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯಿಂದ ಅಸಮಾಧಾನಗೊಂಡ ಅವರು, ಕಲಾಪ...
ಮದುವೆಯಾಗುವುದಾಗಿ ನಂಬಿಸಿ ಕೊಡಗಿನಿಂದ ಬೆಂಗಳೂರಿಗೆ ಕರೆತಂದಿದ್ದ ಪ್ರಿಯಕರನೇ, ಕ್ಷುಲ್ಲಕ ಕಾರಣಕ್ಕೆ ಪ್ರಿಯತಮೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ಮೂಲದ ರಂಜಿತಾ (24)...
ಮಧ್ಯಪ್ರಾಚ್ಯದ ಸಂಘರ್ಷದಿಂದಾಗಿ ಅಡುಗೆ ಅನಿಲ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸೌದೆಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಡು ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮರ ಕಡಿಯುವುದನ್ನು ತಡೆಯಲು ಅರಣ್ಯ ಮತ್ತು ಪರಿಸರ...
ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸರ್ಕಾರ, ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಅತ್ಯಾಧುನಿಕ ‘ಡೇಟಾ ಸೆಂಟರ್ ಪಾರ್ಕ್’ (ದತ್ತಾಂಶ ಕೇಂದ್ರ) ನಿರ್ಮಿಸಲು ಉದ್ದೇಶಿಸಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು...
ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಸಾಧನದಲ್ಲಿ ಮಕ್ಕಳನ್ನು ಅಶ್ಲೀಲವಾಗಿ ಬಿಂಬಿಸುವ (Child Pornography) ಫೋಟೋ, ವಿಡಿಯೋಗಳನ್ನು ಇಟ್ಟುಕೊಂಡಿದ್ದರೂ ಜೈಲುಪಾಲು ಗ್ಯಾರಂಟಿ ಎಂದು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬೆಂಗಳೂರು: “ನನ್ನ ಮೊಬೈಲ್ನಲ್ಲಿ ಮಕ್ಕಳ ಅಶ್ಲೀಲ...
ಒಂದೇ ಅಪಘಾತದ ಪ್ರಕರಣಕ್ಕೆ ಬರೋಬ್ಬರಿ ನಾಲ್ಕು ಕಾನೂನುಬದ್ಧ ವೈದ್ಯಕೀಯ ಪರೀಕ್ಷಾ ಪ್ರಮಾಣ ಪತ್ರಗಳನ್ನು (ಮೆಡಿಕೊ-ಲೀಗಲ್ ಕೇಸ್ – MLC) ನೀಡಿದ ಹಾಸನದ ವೈದ್ಯರೊಬ್ಬರ ನಡೆಗೆ ಹೈಕೋರ್ಟ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದೆ. ಅಲ್ಲದೆ, ಈ ಸಂಬಂಧ ವೈದ್ಯನ...