2023ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ಒಂದೇ ದಿನದ ಎರಡು ಕಾರ್ಯಕ್ರಮಗಳಿಗಾಗಿ ಅಂದಿನ ಬಿಜೆಪಿ ಸರ್ಕಾರ ಬರೋಬ್ಬರಿ ₹33 ಕೋಟಿ ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ದ ವಿಚಾರ ಇದೀಗ...
ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತೆ ಮತ್ತು ಸೊಸೆ ನಡುವೆ ನಡೆದ ಕ್ಷುಲ್ಲಕ ಜಗಳವೊಂದು ಸೊಸೆಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಷ್ಮಾ (35) ಎಂದು ಗುರುತಿಸಲಾಗಿದೆ. ಬೆಂಗಳೂರು:...
ದುಬೈ ಪ್ರವಾಸದಲ್ಲಿದ್ದು ಅಲ್ಲಿಯೇ ಸಿಲುಕಿಕೊಂಡು ಮಂಗಳವಾರ ಬೆಳಗಿನಜಾವ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಚಿಕ್ಕಮಗಳೂರಿನ ತಮ್ಮ ಮನೆ ತಲುಪಿದ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅಲ್ಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು: ದುಬೈ ಪ್ರವಾಸದಲ್ಲಿದ್ದು ಅಲ್ಲಿಯೇ ಸಿಲುಕಿಕೊಂಡು...
ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರನ್ನು ‘ಹನಿಟ್ರ್ಯಾಪ್’ (ಪ್ರಣಯ ಜಾಲ) ಮಾಡಿ ತೇಜೋವಧೆ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ನಾಯಕ ಸಂಜೀವ ಮಠಂದೂರು ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಕೇರಳ ಚುನಾವಣೆಯ...
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಲ್ಲಾವೊಂದರಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ರಾಜಕಾರಣಿಯೊಬ್ಬರ ಮಗ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು: ಅಮೃತಹಳ್ಳಿ ಪೊಲೀಸ್...
ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯದ ಮಾತಿಗೆ ವಿಚಲಿತರಾದ ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪೀಣ್ಯ ದಾಸರಹಳ್ಳಿಯ ಎಂಇಐ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಿದ್ಯಾಜ್ಯೋತಿ (29) ಎಂದು ಗುರುತಿಸಲಾಗಿದೆ. ಬೆಂಗಳೂರು (ಪೀಣ್ಯ ದಾಸರಹಳ್ಳಿ): ಜ್ಯೋತಿಷಿಯೊಬ್ಬರು...
ಕನ್ನಡ ಸಿನಿಮಾ ನಿರ್ದೇಶಕ ಟಿ.ಎ. ಅನೀಶ್ ಅವರನ್ನು ಅಪಹರಿಸಿ ಕ್ರೂರವಾಗಿ ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ಹಣ ದೋಚಿದ ಪ್ರಕರಣ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ‘ಭೀಮಾ’...
ನಗರದಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಹೆತ್ತ ತಾಯಿಯ ಕಣ್ಣೆದುರೇ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬುಧವಾರ ಸಂಜೆ ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು,...
ರಾಜ್ಯದಲ್ಲಿ ಮತ್ತೆ ಹವಾಮಾನ ಬದಲಾಗಿದ್ದು, ಗುರುವಾರ (ಇಂದು) ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ....