ಕೇವಲ ಒಂದೇ ವರ್ಷದಲ್ಲಿ ಬರೋಬ್ಬರಿ ₹102.55 ಕೋಟಿ ಮೌಲ್ಯದ 127 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಆರೋಪದಡಿ ನಟಿ ರನ್ಯಾ ರಾವ್ ಹಾಗೂ ಆಕೆಯ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ವಿಶೇಷ ನ್ಯಾಯಾಲಯಕ್ಕೆ...
ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇದೇ ಮೊದಲ ಬಾರಿಗೆ ತೆಂಕುತಿಟ್ಟು ಮತ್ತು ಬಡಗತಿಟ್ಟು ಸೇರಿದಂತೆ ಉಭಯತಿಟ್ಟುಗಳ ಪ್ರಸಿದ್ಧ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಘೋಷಿಸಿದ್ದಾರೆ. ಬೆಂಗಳೂರು: ವಿಧಾನ ಸೌಧದ...
ಬೆಂಗಳೂರು ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಮೌನಮುರಿದಿರುವ ಸಂತ್ರಸ್ಥ ಯುವತಿ ತಮ್ಮ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ಜಕ್ಕೂರು ಬಳಿಯ ರೆಕ್ಸ್ ವಿಲ್ಲಾ ಎಂಬ...
ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ಅವರು ಕಾಣೆಯಾಗಿದ್ದಾರೆ. ಕಳೆದ 8 ದಿನಗಳಿಂದ ಪತ್ತೆ ಕಾರ್ಯ ನಡೆದರೂ ಸುಳಿವು ಸಿಕ್ಕಿಲ್ಲ. ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್...
ಕಾಂತಾರ ಚಾಪ್ಟರ್-1 ಚಿತ್ರದ ದೈವ ಪಾತ್ರದ ಅನುಕರಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿ ಬಾಲಿವುಡ್ ನಟ ರಣವೀರ್ ಸಿಂಗ್ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ (ಫೆಬ್ರವರಿ 24, 2026) ತಾತ್ಕಾಲಿಕ...
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಜ್ವರ ಶುರುವಾಗಿದೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಪರೀಕ್ಷೆಗಳು ಜರುಗಲಿದ್ದು, ಯಾವುದೇ ಅಕ್ರಮಗಳಿಗೆ ಆಸ್ಪದ ನೀಡದಂತೆ ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ...
ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-Kisan) ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರಾಜ್ಯದ ರೈತರಿಗೆ ಕೃಷಿ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮುಂದಿನ ಕಂತಿನ ಹಣ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ...
ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂಬರುವ ದಿನಗಳಲ್ಲಿ ವಿಜಯಪುರ ಸೇರಿದಂತೆ ರಾಜ್ಯದ ಮೂರು ಕಡೆಗಳಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು (ಮೆಡಿಕಲ್ ಕಾಲೇಜು) ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಮುಂದಿನ ಬಜೆಟ್ನಲ್ಲಿ ಕಾರವಾರಕ್ಕೆ...
ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್) ಶಾಲಿನಿ ರಜನೀಶ್ ವಿರುದ್ಧವೇ ಲಂಚದ ಆರೋಪ ಹೊರಿಸಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಈಗ ಉಲ್ಟಾ ಹೊಡೆದಿದ್ದು ಶಾಲಿನಿ ರಜನೀಶ್ ಅವರ ಕ್ಷಮೆ ಯಾಚಿಸಿದ್ದಾರೆ. ನಕಲಿ ಆಡಿಯೋ...
ಅಕ್ರಮ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ಭರ್ಜರಿ ಪರಿಹಾರ ಆದೇಶಿಸಿದೆ. ನಾಲ್ಕು ದಿನಗಳ ಕಾಲ ಪೊಲೀಸ್ ಠಾಣೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಇರಿಸಿದ್ದ ಪ್ರಕರಣದಲ್ಲಿ, ಒಟ್ಟು ಎರಡೂವರೆ ಲಕ್ಷ ರೂಪಾಯಿ ಪರಿಹಾರ ನೀಡುವಂತೆ...