ಉದ್ಯಮಿಯೊಬ್ಬರ ಕಾಲು ಹಿಡಿಯುವಂತೆ ಎಚ್ಎಎಲ್ (HAL) ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತನಗೆ ಹಾಗೂ ತನ್ನ ಸ್ನೇಹಿತೆಯಾದ ನಟಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಎಂಬುವವರು ಕರ್ನಾಟಕ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಬೆಂಗಳೂರು: ಉದ್ಯಮಿಯೊಬ್ಬರ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ’ (PMKVY) ಅಡಿಯಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ವ್ಯಯಿಸಲಾದ ಬೃಹತ್ ಮೊತ್ತದ ಪಾರದರ್ಶಕತೆಯ ಬಗ್ಗೆ ಭಾರತೀಯ ಮಹಾಲೇಖಪಾಲರು (ಸಿಎಜಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಕೇಂದ್ರ...
ವಿಜ್ಞಾನ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ನಿವೃತ್ತ ನೌಕಾಪಡೆ ಅಧಿಕಾರಿ ಮತ್ತು ದಂತ ವೈದ್ಯೆಯ ಜೋಡಿ ಕೊಲೆ ಪ್ರಕರಣವು ಈಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಪ್ರೀತಿಯಿಂದ ಸಾಕಿ, ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಕಳುಹಿಸಿದ್ದ ಮಗನೇ ಹಣದ ಆಸೆಗಾಗಿ...
ರೌಡಿಶೀಟರ್ ಬಿಲ್ಲು ಶಿವ ಅಲಿಯಾಸ್ ಶಿವಕುಮಾರ್ (40) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ...
ರೌಡಿ ಶೀಟರ್ ಬಿಕ್ಕು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ನಿರೀಕ್ಷಣಾ ಜಾಮೀನು...
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ನಟಿಯಾಗಿ ಬೆಳೆದ ಕನ್ನಡತಿ ಶ್ರೀಲೀಲಾ, ಇದೀಗ ವೈಯಕ್ತಿಕ ಜೀವನದಲ್ಲಿ ಮಹತ್ತರ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಕೇವಲ ಬೆಳ್ಳಿತೆರೆಯ ಮೇಲಷ್ಟೇ ಅಲ್ಲದೆ, ಶೈಕ್ಷಣಿಕ ಕ್ಷೇತ್ರದಲ್ಲೂ ಮಿಂಚಿರುವ ಅವರು ಈಗ...
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಕಿರಿಕ್ (Road Rage) ಪ್ರಕರಣಗಳು ಮಿತಿಮೀರುತ್ತಿದ್ದು, ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿವೆ. ತಾಜಾ ಘಟನೆಯೊಂದರಲ್ಲಿ, ಕಾರಿನ ಬಾನೆಟ್ ಮೇಲೆ ಕುಳಿತಿದ್ದ ಗೂಡ್ಸ್ ವಾಹನದ ಚಾಲಕನನ್ನು ಸುಮಾರು 1 ಕಿಲೋಮೀಟರ್ ದೂರದವರೆಗೆ ಕಾರು...
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಕೋಮುದ್ವೇಷದ ಭಾಷಣ ಮಾಡುವುದು ಒಂದು ಹವ್ಯಾಸವಾಗಿ ಬಿಟ್ಟಿದೆ. ಅವರು ಕೇವಲ ಸಮುದಾಯಗಳನ್ನಷ್ಟೇ ಅಲ್ಲದೆ, ದೇವರುಗಳನ್ನೂ ಬಿಟ್ಟಿಲ್ಲ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ನಲ್ಲಿ ಗಂಭೀರ ಆರೋಪ ಮಾಡಿದೆ. ಈ...
ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಐಷಾರಾಮಿ ಕಾರುಗಳ ಸಂಗ್ರಹಕ್ಕೆ ಈಗ ಮತ್ತೊಂದು ದುಬಾರಿ ಕಾರು ಸೇರ್ಪಡೆಯಾಗಿದೆ. ಸುಮಾರು 2.8 ಕೋಟಿ ರೂಪಾಯಿ ಬೆಲೆಯ ಹೊಚ್ಚ ಹೊಸ ‘ಲೆಕ್ಸಸ್ LM 350h’...
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ (KSBC) ಸದಸ್ಯತ್ವಕ್ಕಾಗಿ ಮಾರ್ಚ್ 11 ರಂದು ರಾಜ್ಯಾದ್ಯಂತ ಚುನಾವಣೆ ನಡೆಯಲಿದ್ದು, ಹೈಕೋರ್ಟ್ ನ್ಯಾಯವಾದಿಯಾಗಿರುವ ಸುಳ್ಯದ ಹಿರಿಯ ನ್ಯಾಯವಾದಿ ಕನ್ನೆಜಾಲು ಜಯಪ್ರಕಾಶ್ ರೈ ಅವರು ಮಂಗಳವಾರ (ಫೆ. 10) ಬೆಂಗಳೂರಿನ ವಕೀಲರ...