ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಫೆ.11: ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ...
ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದ ಹೈಪ್ರೊಫೈಲ್ ಕೊಠಡಿಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಡಿಪಿಎಆರ್ (DPAR) ವಿಭಾಗದ ‘ಡಿ’ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಬಂಧಿತ ನೌಕರನನ್ನು ಥಾಮಸ್ ಅಂತೋನಿ ದಾಸ್ ಎಂದು ಗುರುತಿಸಲಾಗಿದೆ. ಬೆಂಗಳೂರು:...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ವೀರ ಕಂಬಳ’ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ ಚಿತ್ರತಂಡ ಸಿನಿಮಾದ ಅಚ್ಚರಿಗಳನ್ನು ಒಂದೊಂದಾಗಿ ಹೊರಹಾಕುತ್ತಿದ್ದು,...
ಐತಿಹಾಸಿಕ ಮೈಸೂರು ಸ್ಯಾಂಡಲ್ ಸೋಪುಗಳ ತಯಾರಿಕಾ ಸಂಸ್ಥೆಯಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್ಡಿಎಲ್), ತನ್ನ ಬ್ರ್ಯಾಂಡ್ ವ್ಯಾಪ್ತಿಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲು ಮುಂದಾಗಿದೆ. ಈ ಅಭಿಯಾನದ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ...
ವಿದ್ಯಾಭ್ಯಾಸಕ್ಕಾಗಿ ತಾಯಿ ಕೊಡಿಸಿದ್ದ ಮೊಬೈಲ್ ಬಳಸಿಕೊಂಡು, ಅದೇ ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಫೋಟೊಗಳನ್ನು ರಹಸ್ಯವಾಗಿ ಸೆರೆಹಿಡಿದು ತನ್ನ ಪ್ರಿಯಕರನಿಗೆ ಕಳುಹಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಗಳು ಹಾಗೂ ಆಕೆಯ ಪ್ರಿಯಕರ...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ ಎಫ್ಐಆರ್ ದಾಖಲಿಸುವುದು ಮತ್ತು ಬಂಧನಗಳನ್ನು ಮಾಡುವುದಕ್ಕೆ ಬ್ರೇಕ್ ಹಾಕಲು ರಾಜ್ಯ ಪೊಲೀಸ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ...
ಕೆನಡಾದ ಟೊರಾಂಟೊದ ಶಾಪಿಂಗ್ ಸೆಂಟರ್ ಒಂದರ ವಾಹನ ನಿಲುಗಡೆ ಪ್ರದೇಶದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಐಟಿ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮೂಲದ ಚಂದನ್ ಕುಮಾರ್ ರಾಜ...
ಭಾರತ ಮತ್ತು ಅಮೆರಿಕ ನಡುವಿನ ಇತ್ತೀಚಿನ ಮಧ್ಯಂತರ ವ್ಯಾಪಾರ ಒಪ್ಪಂದದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಒಪ್ಪಂದವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಪ್ರಧಾನಿ ನರೇಂದ್ರ...
ಪ್ರೀತಿಸಿದ ಯುವತಿಗೆ ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮನನೊಂದ ಯುವ ಬಾಡಿಬಿಲ್ಡರ್ ಹಾಗೂ ಜಿಮ್ ತರಬೇತುದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (26) ಎಂದು ಗುರುತಿಸಲಾಗಿದೆ....
ಪ್ರಸಿದ್ಧ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ಕೃಷಿ ತಾಪಂಡ ಅವರ ಸ್ನೇಹಿತ ವೈಶಾಕ್ ಎಂಬಾತನನ್ನು ಎಚ್ಎಎಲ್ (HAL) ಪೊಲೀಸರು ಬಂಧಿಸಿದ್ದಾರೆ. ವಿಶೇಷವೆಂದರೆ, ಆರೋಪಿಯನ್ನು...