ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ)ಗಳ ಬದಲಾಗಿ ಮತಪತ್ರ(ಬ್ಯಾಲೆಟ್ ಪೇಪರ್)ಗಳ ಮೂಲಕ ನಡೆಸಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಬೆಂಗಳೂರು : ಜಿಲ್ಲಾ ಪಂಚಾಯಿತಿ, ತಾಲೂಕು...
ಮಗುವಿಗೆ ಹಾಲು ಮತ್ತು ಬಾಡಿ ಲೋಶನ್ ಕೊಡಿಸುವ ವಿಚಾರದಲ್ಲಿ ದಂಪತಿಗಳ ನಡುವೆ ಉಂಟಾದ ಕಲಹವು ಕ್ರಿಮಿನಲ್ ಕೇಸ್ ಹಂತ ತಲುಪಿದ್ದು, ಈ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರು: ಮಗುವಿಗೆ ಹಾಲು ಮತ್ತು...
“ಸಾಧನೆಗೆ ವಯಸ್ಸು ಕೇವಲ ಸಂಖ್ಯೆಯಷ್ಟೇ ಹೊರತು ಅಡ್ಡಿಯಲ್ಲ” ಎಂಬುದನ್ನು ನವರಸ ನಾಯಕ ಜಗ್ಗೇಶ್ ಅವರ ಪತ್ನಿ, ಹೆಸರಾಂತ ಆಹಾರ ತಜ್ಞೆ ಡಾ. ಪರಿಮಳ ಜಗ್ಗೇಶ್ ಅಕ್ಷರಶಃ ಸಾಬೀತುಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಶೂಟಿಂಗ್...
ಕಾರವಾರ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಅಮಾಯಕ ವಸಂತ್ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಆರೋಪಿತ...
‘ಕಾಂತಾರ’ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಬೇಡಿಕೆ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮುಗಿಲು ಮುಟ್ಟಿದೆ. ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ಇವರ ಮುಂದಿನ ಸಿನಿಮಾಗಳಿಗಾಗಿ ಕಾತರದಿಂದ...
ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆಯ ವಿರುದ್ಧ ಧ್ವನಿ ಎತ್ತಿರುವ ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಕ್ರಮ...
ಕರ್ನಾಟಕದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಐಟಿ ಅಧಿಕಾರಿಗಳ ಕಿರುಕುಳ, ವ್ಯವಹಾರಿಕ...
ಖಾಸಗಿ ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದ ವೇಳೆ ನಡೆದ ಗಲಾಟೆ ಮತ್ತು ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರಾದ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ವಿರುದ್ಧ ಬೆಂಗಳೂರಿನ...
ಧರ್ಮಸ್ಥಳದಲ್ಲಿ ಕಳೆದ ಮೂರು ದಶಕಗಳಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣಗಳ ಕುರಿತು ಹೈಕೋರ್ಟ್ ಈಗ ಗಂಭೀರವಾಗಿ ಪರಿಗಣಿಸಿದೆ. 1990ರಿಂದ 2021ರ ನಡುವಿನ ಈ ಸಾವುಗಳ ಬಗ್ಗೆ ಇದುವರೆಗೆ ಕೈಗೊಳ್ಳಲಾದ ಕ್ರಮಗಳು ಹಾಗೂ ಮುಂದೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 51 ಮಂದಿಯನ್ನು ಅಧಿಕಾರದಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ...