ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ...
ಭಾರತೀಯ ಚಿತ್ರರಂಗದ ದಂತಕಥೆ, ಖ್ಯಾತ ಗಾಯಕಿ ಎಸ್. ಜಾನಕಿ ಅವರ ಏಕೈಕ ಪುತ್ರ ಮುರಳಿ ಕೃಷ್ಣ (65) ಅವರು ಗುರುವಾರ (ಜ.22) ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಮುರಳಿ ಕೃಷ್ಣ ಅವರಿಗೆ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತವಾಗಿದ್ದು, ಹೈದರಾಬಾದ್ನ...
ನೀವು ಸ್ಮಾರ್ಟ್ ಶಾಪಿಂಗ್ ಪ್ರಿಯರೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ! ಪ್ರಮುಖ ರಿಟೇಲ್ ದೈತ್ಯ ರಿಲಾಯೆನ್ಸ್ ‘ಸ್ಮಾರ್ಟ್ ಬಜಾರ್’ (Smart Bazaar) ತನ್ನ ಗ್ರಾಹಕರಿಗಾಗಿ ವರ್ಷದ ಅತಿದೊಡ್ಡ ಉಳಿತಾಯ ಮೇಳ ‘ಫುಲ್ ಪೈಸಾ ವಸೂಲ್ ಸೇಲ್’...
ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರ ಪೊಲೀಸರು ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ...
ದೀರ್ಘ ಕಾಲದಿಂದ ಬಾಕಿ ಉಳಿದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಜೂನ್ 30ರೊಳಗಾಗಿ ನಡೆಸಿ ಮುಗಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಜೆಪಿ ಹೈಕಮಾಂಡ್, ಬೆಂಗಳೂರು ಮಹಾನಗರದ ಮೇಲೆ...
ರಾಜ್ಯದಲ್ಲಿ ಬಾಕಿ ಇರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಬೆಂಗಳೂರಿನ ಮಹಾನಗರ ಪಾಲಿಕೆ (GBM) ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು...
ಮದ್ಯ ಮಾರಾಟ ಪರವಾನಗಿ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು: ಮದ್ಯ ಮಾರಾಟ ಪರವಾನಗಿ ನೀಡಲು...
ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋ ಈಗ ಭಾರಿ ಸಂಚಲನ ಮೂಡಿಸಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (CRE Cell) ಡಿಜಿಪಿ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ...
ಬಿಗ್ ಬಾಸ್ ಕನ್ನಡ ಸೀಸನ್ 12ರ ಸಾರ್ವಕಾಲಿಕ ದಾಖಲೆ ಬರೆದು ಟ್ರೋಫಿ ಗೆದ್ದಿರುವ ‘ಗಿಲ್ಲಿ ನಟ’ ಈಗ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಬರೋಬ್ಬರಿ 40 ಕೋಟಿಗೂ ಅಧಿಕ ಮತಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ ಗಿಲ್ಲಿ,...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿದ್ದ ಆರ್ಎಸ್ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರಿಗೆ ಕರ್ನಾಟಕ ಹೈಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ....