ಸ್ಯಾಂಡಲ್ವುಡ್ನ ‘ಬ್ಲ್ಯಾಕ್ ಕೋಬ್ರಾ’ ದುನಿಯಾ ವಿಜಯ್, ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಮತ್ತು ಪ್ರತಿಭಾವಂತ ನಟ ರಾಜ್ ಬಿ. ಶೆಟ್ಟಿ ಕಾಂಬಿನೇಷನ್ನ ಬಹುನಿರೀಕ್ಷಿತ ಸಿನಿಮಾ ‘ಲ್ಯಾಂಡ್ಲಾರ್ಡ್’ ಟ್ರೇಲರ್ ಇಂದು (ಜ.18) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ...
ವಲಸೆ ಕಾರ್ಮಿಕರ ವಾಸಸ್ಥಳಕ್ಕೆ ಅತಿಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವದ ಬಗ್ಗೆ ಪ್ರಶ್ನಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ...
“ಪತ್ನಿಯು ಪತಿಯ ವಿರುದ್ಧ ಯಾವುದೇ ದ್ವೇಷ ಭಾವನೆ ಹೊಂದಿಲ್ಲದೆ, ಕೇವಲ ಕಾರಣಾಂತರಗಳಿಂದ ಕೆಲವು ವರ್ಷಗಳ ಕಾಲ ದೂರ ವಾಸಿಸುತ್ತಿದ್ದಾಳೆ ಎನ್ನುವ ಮಾತ್ರಕ್ಕೆ ಆಕೆ ಪತಿಯನ್ನು ಶಾಶ್ವತವಾಗಿ ತೊರೆದಿದ್ದಾಳೆ (Desertion) ಎಂದು ಅರ್ಥೈಸಲು ಸಾಧ್ಯವಿಲ್ಲ” ಎಂದು ಕರ್ನಾಟಕ...
ಮಾಹಿತಿ ತಂತ್ರಜ್ಞಾನ ಇಲಾಖೆಯು, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೋನಿಕ್ಸ್) ಸಹಯೋಗದಲ್ಲಿ ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿರುವ ಕೃತಕ ಬುದ್ಧಿಮತ್ತೆ (ಎ.ಐ) ಆಧಾರಿತ ಸಣ್ಣ ಗಾತ್ರದ ಅಗ್ಗದ ಕಂಪ್ಯೂಟರ್ ‘ಕಿಯೋ’ ಅನ್ನು ಪರಿಚಯಿಸಿದೆ. ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ....
ರಾಜಧಾನಿಯ ಮಲ್ಲೇಶ್ವರದಲ್ಲಿರುವ ಭಾರತೀಯ ಅರಣ್ಯ ಸಂಶೋಧನೆ ಹಾಗೂ ಶಿಕ್ಷಣ ಮಂಡಳಿಯ (ICFRE) ಮರ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಬೃಹತ್ ನೇಮಕಾತಿ ಹಗರಣವೊಂದು ಬಯಲಿಗೆ ಬಂದಿದೆ. ‘ಮುನ್ನಾಭಾಯ್ ಎಂಬಿಬಿಎಸ್’ ಸಿನಿಮಾ ಮಾದರಿಯಲ್ಲಿ ಬೇರೆಯವರಿಂದ ಪರೀಕ್ಷೆ...
ಕರ್ನಾಟಕದ ಕರಾವಳಿ ಭಾಗದ ಜನರಿಗೆ ಕೇಂದ್ರ ರೈಲ್ವೆ ಇಲಾಖೆಯು ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ ‘ಅಮೃತ್ ಭಾರತ್ ಎಕ್ಸ್ಪ್ರೆಸ್’ ರೈಲು ಸೇವೆಯನ್ನು ತಮಿಳುನಾಡಿನ ನಾಗರಕೋಯಿಲ್ ಮತ್ತು ಮಂಗಳೂರು ನಡುವೆ ಆರಂಭಿಸಲು ಇಲಾಖೆ...
ರಾಜಧಾನಿಯಲ್ಲಿ ಸಿನಿಮೀಯ ಶೈಲಿಯಲ್ಲಿ ಹುಡುಗರ ವೇಷ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಸಂಪಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಟ್ಯಾನರಿ ರಸ್ತೆ ನಿವಾಸಿಗಳಾದ ಶಾಲು ಮತ್ತು ನೀಲು ಎಂದು ಗುರುತಿಸಲಾಗಿದೆ. ಬೆಂಗಳೂರು: ರಾಜಧಾನಿಯಲ್ಲಿ ಸಿನಿಮೀಯ ಶೈಲಿಯಲ್ಲಿ...
ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಚಿನ್ನದ ವಂಚನೆ ಪ್ರಕರಣ ಮಾಸುವ ಮುನ್ನವೇ, ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಎಸ್ಬಿಐ (SBI) ಶಾಖೆಯೊಂದರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಬ್ಯಾಂಕ್ನಲ್ಲಿ ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಪರಿಶೀಲಿಸಿದಾಗ ಅದು ನಕಲಿ...
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಮತ್ತು ರಾಜ್ಯ ಘಟಕಗಳ ನೂತನ ಅಧ್ಯಕ್ಷರ ಆಯ್ಕೆಗೆ ಜನವರಿ 20ರಂದು ಚುನಾವಣೆ ನಡೆಯಲು ಸಿದ್ಧತೆಗಳಾಗಿವೆ. ಆದರೆ, ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ. ಈ ಮೂಲಕ 2028ರ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಸಮಗ್ರ ವಿವರಗಳನ್ನು ನೀಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ...