‘ಪವರ್ ಟಿವಿ’ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬೆಂಗಳೂರು: ‘ಪವರ್ ಟಿವಿ’ ವಾಹಿನಿಯ ಮುಖ್ಯಸ್ಥ ರಾಕೇಶ್...
ದಕ್ಷಿಣ ಕನ್ನಡದ ಹಿಂದೂ ಪರ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ವಿಧಿಸಲಾಗಿರುವ ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ. ಬೆಂಗಳೂರು: ದಕ್ಷಿಣ ಕನ್ನಡದ ಹಿಂದೂ ಪರ...
ಕೇಂದ್ರ ತನಿಖಾ ಸಂಸ್ಥೆಗಳಾದ ಇ.ಡಿ ಮತ್ತು ಸಿಬಿಐನ ಕಿರುಕುಳ ತಾಳಲಾರದೆ ದೇಶದ ಸುಮಾರು 14 ಲಕ್ಷ ಉದ್ಯಮಿಗಳು ವಿದೇಶಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ...
ಪೂರ್ವದ ಅಲೆಗಳ ಪ್ರಭಾವದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು: ಪೂರ್ವದ ಅಲೆಗಳ ಪ್ರಭಾವದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ...
ಅಪಾರ್ಟೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್ವೇರ್ ಎಂಜಿನಿಯರ್ ಕೇಸ್ ಗೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ಕಿಟಕಿ ತೆರೆದುಕೊಂಡಿತ್ತು. ಬೆಂಕಿ...
ಬೆಂಗಳೂರು ನಗರದ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆರು ವರ್ಷದ ಬಾಲಕಿಯ ಹತ್ಯೆ ಪ್ರಕರಣವು ವೈದ್ಯಕೀಯ ವರದಿ ಬಂದ ನಂತರ ಭಯಾನಕ ತಿರುವು ಪಡೆದುಕೊಂಡಿದೆ. ಆರೋಪಿಯು ಬಾಲಕಿಯನ್ನು ಕೊಲೆ ಮಾಡುವ ಮುನ್ನ ಆಕೆಯ ಮೇಲೆ...
ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಅಸ್ಸಾಂ ಚುನಾವಣೆಯ ಹಿರಿಯ ವೀಕ್ಷಕರಾಗಿ...
ವಾಹನ ಮಾರುಕಟ್ಟೆಯಲ್ಲಿ ಎಂಪಿವಿ (MPV) ವಿಭಾಗದ ಅಧಿಪತಿಯಾಗಿ ಮೆರೆದಿದ್ದ ಟೊಯೋಟಾ ಇನ್ನೋವಾ ಕ್ರಿಸ್ಟಾ ಕಾರು ಶೀಘ್ರದಲ್ಲೇ ಇತಿಹಾಸ ಸೇರಲಿದೆ. 2027ರ ಮಾರ್ಚ್ 1 ರಿಂದ ಈ ಕಾರಿನ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಟೊಯೋಟಾ ಕಂಪನಿ ನಿರ್ಧರಿಸಿದೆ....
ಮುಖದ ಅಂದ ಹೆಚ್ಚಿಸಿಕೊಳ್ಳಲು, ಹುಬ್ಬುಗಳಿಗೆ ಆಕರ್ಷಕ ರೂಪ ನೀಡಲು ನಾವು ಸಲೀಸಾಗಿ ಬ್ಯೂಟಿ ಪಾರ್ಲರ್ಗೆ ಹೋಗುತ್ತೇವೆ. ಆದರೆ, ಅಲ್ಲಿ ನಾವು ಮಾಡಿಸಿಕೊಳ್ಳುವ ಸಾಮಾನ್ಯ ‘ಐಬ್ರೋ ಥ್ರೆಡ್ಡಿಂಗ್’ ನಮ್ಮ ಪ್ರಾಣಕ್ಕೇ ಕಂಟಕವಾಗಬಹುದು ಎಂಬ ಆಘಾತಕಾರಿ ಸತ್ಯವೊಂದು ಈಗ...
ಬೆಂಗಳೂರು: ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಂಟಾದ ದಟ್ಟವಾದ ಹೊಗೆಯಿಂದ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ...