ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ನೂತನ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಹೈಕೋರ್ಟ್...
ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಅತಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಿವಂಗತ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಅವರು ಜನವರಿ 6ರಂದು...
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು,...
ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ನಡೆಸಿದ್ದು, ಧರ್ಮಸ್ಥಳ ಗ್ರಾಮದ ವಿವಾದಾತ್ಮಕ ‘ಅನಧಿಕೃತ ಮೃತದೇಹಗಳ ಅಂತ್ಯಸಂಸ್ಕಾರ’ ಪ್ರಕರಣದ ಮುಖ್ಯ ತನಿಖಾಧಿಕಾರಿಯಾಗಿದ್ದ ಜಿತೇಂದ್ರ ದಯಾಮ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (SP) ನೇಮಿಸಿ ಆದೇಶ...
ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ಎದುರು ನೋಡುತ್ತಿದ್ದವರಿಗೆ ಕೊನೆಗೂ ಶುಭಸುದ್ದಿ ಸಿಕ್ಕಿದೆ. ಮುಂದಿನ 2 ರಿಂದ 3 ತಿಂಗಳೊಳಗೆ ಚುನಾವಣೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಕನ್ನಡ ಮತ್ತು ತಮಿಳು ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ನಟಿ ನಂದಿನಿ ಸಿಎಂ (Nandini CM) ಅವರು ಬೆಂಗಳೂರಿನ ಕೆಂಗೇರಿ ವ್ಯಾಪ್ತಿಯ ಪಿಜಿಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 28ರ ರಾತ್ರಿ ಈ ದುರಂತ ಸಂಭವಿಸಿದ್ದು, ಚಿತ್ರರಂಗದ ಸಹೋದ್ಯೋಗಿಗಳು ಮತ್ತು...
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್...
ಪತಿ ಹಾಗೂ ಆತನ ಕುಟುಂಬಸ್ಥರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಗಾನವಿ (24) ಚಿಕಿತ್ಸೆ ಫಲಿಸದೇ ಶುಕ್ರವಾರ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಪತಿ ಸೂರಜ್ ನಾಗಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅತ್ತೆ...
ಹಸೆಮಣೆ ಏರಿ ಇನ್ನೂ ತಿಂಗಳು ಕಳೆಯುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಐಶ್ವರ್ಯ ಸಿ.ಕೆ. (24) ಮೃತ ದುರ್ದೈವಿ....
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡಿರುವ ಕಿಡಿಗೇಡಿಗಳನ್ನು ಬಂಧಿಸಲು ಸಿಸಿಬಿ ಪೊಲೀಸರು ಜಾಲ ಬೀಸಿದ್ದಾರೆ. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೋಪಿಗಳ ಪತ್ತೆಗಾಗಿ...