ರೌಡಿಬಿಕಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಅವರಿಗಾಗಿ ಸಿಐಡಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಕಳೆದ ಆರು ದಿನಗಳಿಂದ ತಲೆಮರೆಸಿಕೊಂಡಿರುವ ಶಾಸಕರಿಗಾಗಿ ವಿಮಾನ ಮತ್ತು ರೈಲು ನಿಲ್ದಾಣಗಳಲ್ಲಿ...
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಆಡಿರುವ ಮಾತುಗಳು ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ. “ನನಗೆ ಅಧಿಕಾರ ಮತ್ತು ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರುವುದೇ ಶಾಶ್ವತ”...
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...
ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಬೇಕಿದ್ದ ‘ವಿಜಯ್ ಹಜಾರೆ ಟ್ರೋಫಿ’ ಕ್ರಿಕೆಟ್ ಪಂದ್ಯಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಮಂಗಳವಾರ ಅಧಿಕೃತ...
ಯುವಕರಿಗೆ ಅಪಾಯಕಾರಿ ‘ವೀಲಿಂಗ್’ ಮಾಡಲು ಪ್ರಚೋದನೆ ನೀಡುವಂತಹ ಜಾಹೀರಾತು ಪ್ರಕಟಿಸಿರುವ ಬಜಾಜ್ ಸಂಸ್ಥೆಯ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಂಪನಿಯ...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಇದೀಗ ಅಧಿಕೃತವಾಗಿ ಕನ್ನಡ ಚಿತ್ರರಂಗಕ್ಕೆ ಹಿನ್ನೆಲೆ ಗಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಸುದೀಪ್ ನಟನೆಯ ಬಹುನಿರೀಕ್ಷಿತ ‘ಮಾರ್ಕ್’ ಚಿತ್ರದ ‘ಮಸ್ತ್ ಮಲೈಕ’ ಎಂಬ ಧಮಾಕಾ ಹಾಡಿನ...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗಾಗಿ ಸಿಐಡಿ (CID) ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಶಾಸಕರನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು,...
ಜಾಗತಿಕ ವಿದ್ಯಮಾನಗಳ ಬಗ್ಗೆ ಯಾವಾಗಲೂ ವಿಭಿನ್ನ ಮತ್ತು ಅಚ್ಚರಿಯ ಹೇಳಿಕೆಗಳನ್ನು ನೀಡುವ ಟೆಸ್ಲಾ ಒಡೆಯ ಇಲಾನ್ ಮಸ್ಕ್, ಇದೀಗ ಜಗತ್ತಿನ ಆರ್ಥಿಕ ಭವಿಷ್ಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಅಮೆರಿಕದ ಖ್ಯಾತ ಹೂಡಿಕೆದಾರ ರೇ ಡಾಲಿಯೊ...
ಸಾಮಾನ್ಯವಾಗಿ ಜನಸಾಮಾನ್ಯರು ಪೊಲೀಸರ ಠಾಣೆಯ ಮೆಟ್ಟಿಲೇರಲು ಭಯಪಡುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ನಗರದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರಿಗೆ ಕರೆ ಮಾಡಿ, ರಕ್ತದಲ್ಲಿ ಪ್ರೇಮ ಪತ್ರ ಬರೆದು “ನನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಬ್ಲ್ಯಾಕ್ಮೇಲ್ ಮಾಡಿದ...
ಹೃದಯಾಘಾತಕ್ಕೊಳಗಾದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ರಸ್ತೆ ಮಧ್ಯೆ ವಾಹನ ಸವಾರರ ಬಳಿ ಕೈಮುಗಿದು ಬೇಡಿಕೊಂಡರೂ, ಯಾರೊಬ್ಬರೂ ಸಹಾಯಕ್ಕೆ ಬಾರದೆ ವ್ಯಕ್ತಿಯೋರ್ವರು ಪ್ರಾಣ ಕಳೆದುಕೊಂಡ ಘಟನೆ ಮಂಗಳವಾರ ಮುಂಜಾನೆ ಬೆಂಗಳೂನಲ್ಲಿ ವರದಿಯಾಗಿದೆ. ಇಟ್ಟುಮಡು ನಿವಾಸಿ ವೆಂಕಟರಮಣನ್ (34)...