ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯು ರೈತರಿಗಿಂತ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಮಾಡಿಕೊಡುವ ‘ದೊಡ್ಡ ಗೋಲ್ಮಾಲ್’ ಯೋಜನೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯು...
ನಟ ದರ್ಶನ್ ಅವರು ಜೈಲಿನಲ್ಲಿದ್ದರೂ, ಅವರ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಡಿಸೆಂಬರ್ 11ರಂದು ತೆರೆಕಂಡ ಈ ಚಿತ್ರ, ಮೊದಲ ದಿನವೇ ಬರೋಬ್ಬರಿ 10 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಮಾಡಿದೆ ಎಂದು...
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ದುರಂತದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಹೇರಲಾಗಿದ್ದ ನಿರ್ಬಂಧವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮುಂಬರುವ ಐಪಿಎಲ್ ಸೇರಿದಂತೆ ಇತರೆ...
ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕೋಪದಲ್ಲಿ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ನಗರದ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್...
ಸ್ನಾನದ ಕೋಣೆಯಲ್ಲಿ ಅಳವಡಿಸಿದ್ದ ಗ್ಯಾಸ್ ಗೀಸರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ, ಉಸಿರುಕಟ್ಟಿ ತಾಯಿ ಮತ್ತು ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಮಶೀಲನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...
“ವಿಗ್ ಹಾಕಿದ ಮೇಲೆ ನನಗೂ ಕೂದಲು ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎನಿಸಿತು. ಆದರೆ, ನಿಜವಾಗಿಯೂ ನನಗೆ ಕೂದಲು ಇದ್ದಿದ್ದರೆ ‘ಒಂದು ಮೊಟ್ಟೆಯ ಕಥೆ’ ಹುಟ್ಟುತ್ತಿರಲಿಲ್ಲ, ನಾನೊಬ್ಬ ನಟನೂ ಆಗುತ್ತಿರಲಿಲ್ಲ. ಕೂದಲು ಇಲ್ಲದಿರುವುದು ನನ್ನ ದೌರ್ಬಲ್ಯವಲ್ಲ, ಅದೇ ನನ್ನ...
ಮ್ಯಾನ್ಮಾರ್ ಮೂಲದ ನಿರಾಶ್ರಿತರೊಬ್ಬರನ್ನು ಬಾಂಗ್ಲಾದೇಶದ ನುಸುಳುಕೋರ ಎಂದು ತಪ್ಪಾಗಿ ಭಾವಿಸಿ ಹಲ್ಲೆ ನಡೆಸಿದ ಆರೋಪದಡಿ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ಅವರ ಸಹಚರರ ವಿರುದ್ಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಆಪ್ತ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (EOW) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬೆಂಗಳೂರು:...
“ಚಿನ್ನಸ್ವಾಮಿ ಕ್ರೀಡಾಂಗಣದಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡುವುದಿಲ್ಲ. ಮುಂದಿನ ಪಂದ್ಯಗಳು ಇಲ್ಲಿಯೇ ನಡೆಯುವಂತೆ ಕ್ರಮ ಕೈಗೊಳ್ಳುತ್ತೇವೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರು: “ಚಿನ್ನಸ್ವಾಮಿ ಕ್ರೀಡಾಂಗಣದಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡುವುದಿಲ್ಲ. ಮುಂದಿನ...
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಚುನಾವಣಾ ಫಲಿತಾಂಶ ಭಾನುವಾರ ರಾತ್ರಿ ಹೊರಬಿದ್ದಿದ್ದು, ಭಾರತ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರು: ತೀವ್ರ ಕುತೂಹಲ...