“ಮಂಗಳೂರು ಪೊಲೀಸರಿಂದ ಬೃಹತ್ ಡ್ರಗ್ಸ್ ಜಾಲ ಭೇದನೆ. 50 ಲಕ್ಷ ಮೌಲ್ಯದ MDMA ಮಾದಕ ದ್ರವ್ಯ ವಶ, ನಾಲ್ವರ ಬಂಧನ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಗಳಿವರು. ಎಸಿಪಿ ಮನೋಜ್ ಕುಮಾರ್...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಹಿಂದೆ ಮಾಡಿದ್ದ ಗಂಭೀರ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಆರೋಪಗಳಿಗೆ ಸಂಬಂಧಿಸಿದಂತೆ...
ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು ಬೆಂಗಳೂರಿನ ಪಬ್ ಒಂದರಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸ್ ದೂರು ದಾಖಲಾಗಿದೆ. ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್...
ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರ್ಕಾರಕ್ಕೆ ಪ್ರಸ್ತುತ ಸಲ್ಲಿಸಿರುವುದು ತನಿಖೆಯ ಹಂತದ ವರದಿಯೇ ಹೊರತು, ಅಂತಿಮ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಅಲ್ಲ ಎಂದು ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ....
ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆಯ ಮಜಾ ಅನುಭವಿಸಲು ಕರಾವಳಿಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ನೂಕುನುಗ್ಗಲು ತಪ್ಪಿಸಲು ಯಶವಂತಪುರ ಮತ್ತು ಕಾರವಾರ ನಡುವೆ ವಿಶೇಷ ರೈಲುಗಳನ್ನು ಓಡಿಸಲು...
ಬಿಳಿಗಿರಿ ರಂಗನಾಥ ಸ್ವಾಮಿ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶಿಸಿ, ಜೀಪ್ ಚಲಾಯಿಸಿಕೊಂಡು ಮೋಜು-ಮಸ್ತಿ ನಡೆಸಿದ ಬೆಂಗಳೂರು ಮೂಲದ ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಬೆಂಗಳೂರಿನ ಹರ್ಷರಾಜ್ ಹಾಗೂ ಸತೀಶ್...
ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ದ್ವೇಷದ ಭಾಷಣ (Hate Speech) ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ‘ಕರ್ನಾಟಕ ದ್ವೇಷ ಭಾಷಣ...
ಬ್ಲಾಕ್ಬಸ್ಟರ್ ಸಿನಿಮಾ ‘ಕಾಂತಾರ’ದಲ್ಲಿನ ಪವಿತ್ರ ದೈವಾರಾಧನೆ (ಭೂತ ಕೋಲ) ಸಂಪ್ರದಾಯವನ್ನು ಅಣಕಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ (POCSO) ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ...
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಡಿಸೆಂಬರ್ 2 : ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು...