ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ....
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ...
ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್...
ರಾಜ್ಯಾದ್ಯಂತ ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು,...
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ....
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಜಯನಗರ ವಿಧಾನಸಭಾ...
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ...
ಸುಪ್ರೀಂ ಕೋರ್ಟ್ನ ನಕಲಿ ಆದೇಶ ಬಳಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಡಿಐಜಿ ಎಂ. ಸೋಮಶೇಖರ್ (50) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೈದಿಯ...