ನಾಡಹಬ್ಬ ಮೈಸೂರು ದಸರಾ ಆಚರಣೆಯ ನಿರ್ವಹಣೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ಪೊಲೀಸ್...
ಮೈಸೂರು ದಸರಾ ಇತಿಹಾಸದಲ್ಲಿ ಈ ಬಾರಿ ಇದೇ ಮೊದಲ ಬಾರಿಗೆ ಜಟ್ಟಿ ಕಾಳಗ ರದ್ದಾಗಿರುವುದಕ್ಕೆ ಜಟ್ಟಿಗಳ ತಪ್ಪು ಕಾರಣವಲ್ಲ, ಬದಲಾಗಿ ಅರಮನೆ ಪೊಲೀಸರು ಸಹಕರಿಸದೆ ವಿಳಂಬವಾಗಿ ಪ್ರವೇಶಕ್ಕೆ ಅವಕಾಶ ನೀಡಿದ್ದೇ ಕಾರಣ ಎಂದು ಜಟ್ಟಿಗಳು ಆರೋಪಿಸಿದ್ದಾರೆ....
ಮೈಸೂರಿನಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೃಪಾ ಆಳ್ವಾ ಮತ್ತು ಪವರ್ ಟಿವಿಯ ರಾಕೇಶ್ ಶೆಟ್ಟಿ ಸೇರಿ ಸ್ಟಿಂಗ್ ಆಪರೇಷನ್ ಮಾಡಿದ್ದಾರೆ ಎಂಬ ಆರೋಪವನ್ನು ಪ್ರಸ್ತಾಪಿಸಿದರು. ಈ ಸ್ಟಿಂಗ್ನಲ್ಲಿ ಸತ್ಯಾಂಶವಿಲ್ಲ. ರಾಕೇಶ್ ಶೆಟ್ಟಿ ಅವರೇ...
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೂ ನಂಟಿದೆ ಎಂಬ ಮಹತ್ವದ ಸುಳಿವನ್ನು ನಿಖರ ನ್ಯೂಸ್ ಸುಮಾರು 15 ದಿನಗಳ ಹಿಂದೆಯೇ ತನ್ನ EXCLUSIVE ವರದಿಯಲ್ಲಿ...
ಮೈಸೂರು ದಸರಾ ಅಂಗವಾಗಿ ನಗರದಾದ್ಯಂತ ಅಳವಡಿಸಿರುವ ಆಕರ್ಷಕ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು ಸಾರ್ವಜನಿಕರಿಂದ ಭಾರೀ ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಲೈಟಿಂಗ್ ವೀಕ್ಷಣೆಯ ಅವಧಿಯನ್ನು ಈ ಬಾರಿ 10 ದಿನ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ....
ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ವಿಜಯ ದಶಮಿ ಜೋಡುಕರೆ ಕಂಬಳ’ ಸೋಮವಾರ ರಾತ್ರಿ ರೋಚಕ ಓಟಗಳೊಂದಿಗೆ ಸಂಪನ್ನಗೊಂಡಿತು. ಕೋಣಗಳನ್ನು ಓಡಿಸಲು ಸಮಯ ಮಿತಿ ನಿಗದಿಪಡಿಸಿದ್ದರೂ, ನಿಗದಿತ ಸಮಯಕ್ಕಿಂತ ಸುಮಾರು ಐದು ಗಂಟೆ...
ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಉತ್ತರ ಕರ್ನಾಟಕದಿಂದ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಸಿದ್ಧಲಿಂಗಪುರದ ಕಾರ್ತಿಕ್ (31)ಗೆ...