ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡಿ ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಮತ್ತೊಂದು ಕೈಗಾರಿಕಾ ಪ್ರದೇಶ ಸ್ಥಾಪನೆಯಾಗಲಿದೆ. ಮೈಸೂರು ತಾಲೂಕಿನ ಕೋಚನಹಳ್ಳಿ ವ್ಯಾಪ್ತಿಯಲ್ಲಿ ಹೊಸ ಕೈಗಾರಿಕಾ ಪ್ರದೇಶ ತಲೆ ಎತ್ತಲಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಂತೆ ಇದು ನಿರ್ಮಾಣವಾಗಲಿದೆ. ವರುಣ ಕ್ಷೇತ್ರದಲ್ಲಿ 1,000...
ಮೈಸೂರು , ಜೂ.14: ‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಹಬ್ಬಿರುವ ಊಹಾಪೋಹದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ...
ಮೈಸೂರು: ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಮಂಗಳವಾರ ಮೃತಪಟ್ಟಿದೆ. ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ...
ಮೈಸೂರು: ತುಮಕೂರು ನೂತನ ಸಂಸದ ವಿ.ಸೋಮಣ್ಣರವರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್ ನವರು ಹೆಚ್ಚಿನ ಕೆಲಸ ಮಾಡಿದ್ದು, ಅವರಿಗೆ ನಾನು ಯಾವತ್ತಿಗೂ ಋಣಿ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾಜಿ ಪ್ರಧಾನಿ...
ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪರ ಪೋಸ್ಟ್ ಹಾಕಿದ ಮೈಸೂರು ಸಂಸದ ಪ್ರತಾಪ್ ಸಿಂಹ ಕೆಲವೇ ಕ್ಷಣದಲ್ಲಿ ಡಿಲೀಟ್ ಮಾಡಿದ್ದಾರೆ. ವಿಧಾನಸಭೆ ಬಳಿಕ, ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಟಿಕೆಟ್...
ಮೈಸೂರು: ಬೇಸಿಗೆಯ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮನೆಗಳಲ್ಲಿ ವಿದ್ಯುತ್ ಬಳಕೆಯೂ ಹೆಚ್ಚಾಗಿದ್ದು 200 ಯುನಿಟ್ ಮೀರಿದ ಗ್ರಾಹಕರಿಗೆ ವಿದ್ಯುತ್ ಬಿಲ್ ಶಾಕ್ ನೀಡತೊಡಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ವ್ಯಾಪ್ತಿಯಲ್ಲಿ ಮೈಸೂರು, ಮಂಡ್ಯ, ಹಾಸನ,...
ಮೈಸೂರು: ಚಾಮರಾಜನಗರ ಸಂಸದ, ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು. ಏ. 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದರು....
ಮೈಸೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಮೈಸೂರಿನ ವಿವಿಧೆಡೆ ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ದೇಶಕ್ಕೆ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ ಎಂದು...
ಸಕಲೇಶಪುರ: ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೋರ್ವಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಆರ್.ಆರ್.ಟಿ ಸಿಬ್ಬಂದಿ ಮದನ್ ಎಂಬಾತನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿ ಮದನ್ ಆಗಾಗ್ಗೆ ಮೊಬೈಲ್ ಗೆ ಕಾಲ್ ಮಾಡಿ...