ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿ ‘ಕಂಬಳ’ ಕ್ರೀಡೆಯನ್ನು ಅಳವಡಿಸಲು ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಸದ್ದಿಲ್ಲದೆ ಪರಿಸರ ಹಾನಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಕಂಬಳ ಕೂಟಕ್ಕಾಗಿ ಗುರುತಿಸಲಾಗಿದ್ದ ಜಾಗದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ಮರಗಳನ್ನು...
ಮೈಸೂರು: ದಕ್ಷಿಣ ಭಾರತದ ಹೆಮ್ಮೆಯ ‘ಗಾನ ಕೋಗಿಲೆ’ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಗಾಯಕಿ ಎಸ್. ಜಾನಕಿ (88) ಅವರ ಅಂತ್ಯಕ್ರಿಯೆ ಭಾನುವಾರ (ಜು.12) ಸಂಜೆ ಮೈಸೂರಿನಲ್ಲಿ ನೆರವೇರಿಸಲಾಯಿತು. ಮೈಸೂರಿನ ಹೆಚ್.ಡಿ. ಕೋಟೆ ತಾಲೂಕಿನ ಕುಣಿಯನಹುಂಡಿ ಗ್ರಾಮದಲ್ಲಿರುವ...
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ‘ಕಂಬಳ’ ಕ್ರೀಡೆಯನ್ನು ಆಯೋಜಿಸುವ ಸರ್ಕಾರದ ಪ್ರಸ್ತಾವನೆಗೆ ಮೈಸೂರಿನ ವಿವಿಧ ಸಂಘ-ಸಂಸ್ಥೆಗಳು ಮತ್ತು ಗಣ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ...
ನಿವೃತ್ತಿ ಹೊಂದಿದ ಮೈಸೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಪ್ರಾಂಶುಪಾಲ, ಕಲಬುರಗಿ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಅಬ್ದುಲ್ ರಹಿಮಾನ್ ಎಂ ಅವರನ್ನು ಅಭಿನಂದಿಸಲಾಯಿತು. ಮೈಸೂರು: ನಿವೃತ್ತಿ ಹೊಂದಿದ ಮೈಸೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ...
ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು...
ಇನ್ನೇನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ, ಯುವಕನೊಬ್ಬನ ಕಿರುಕುಳಕ್ಕೆ ಬೆದರಿ ತನ್ನ ಪೋಷಕರೊಂದಿಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಟಿ.ನರಸೀಪುರ (ಮೈಸೂರು): ಇನ್ನೇನು ಕೆಲವೇ ದಿನಗಳಲ್ಲಿ...
ಮೈಸೂರು ನಗರದ ಪ್ರತಿಷ್ಠಿತ ಮರಿಮಲ್ಲಪ್ಪ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಕಾಲೇಜು ಆವರಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಅತ್ಯಂತ ವಿಷಾದನೀಯ ಘಟನೆ ಗುರುವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮದ್ದೂರು ತಾಲೂಕಿನ ಯರಗನಹಳ್ಳಿಯ ವೈ.ಕೆ.ಮಾದೇಶ್ ಎಂದು ಗುರುತಿಸಲಾಗಿದೆ. ಮೈಸೂರು:...
ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 11 ಮಂದಿ ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಕೊರತೆ ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಕಾರಣದಿಂದಲೇ ಈ...
ಸಾಂಸ್ಕೃತಿಕ ನಗರಿ ಮೈಸೂರಿನ ಪಬ್ವೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಕರ್ತವ್ಯ ಲೋಪ ಎಸಗಿದ ಅಬಕಾರಿ ಡಿಸಿ (Excise DC) ಅವರನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆ....
ಸಾಂಸ್ಕೃತಿಕ ನಗರಿ ಮೈಸೂರಿನ ದಟ್ಟಹಳ್ಳಿ 4ನೇ ಹಂತದಲ್ಲಿರುವ ಪಬ್ ಒಂದರಲ್ಲಿ ಸೋಮವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, ಇಬ್ಬರು ಸಿಬ್ಬಂದಿ ಸಜೀವ ದಹನವಾಗಿದ್ದಾರೆ ಹಾಗೂ ಕನಿಷ್ಠ ಏಳು...