ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಸೋಮವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ....
ಬಾಲಿವುಡ್ನ ಖ್ಯಾತ ನಟ ರಣ್ವೀರ್ ಸಿಂಗ್ ಅವರು ಇಂದು (ಮೇ 26) ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚನೆಯ...
ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಮೈಸೂರು, ಮೇ 14: ಪ್ರಾಥಮಿಕ...
ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಬದುಕಿನಲ್ಲಿ ಕ್ರಾಂತಿ ಮಾಡುತ್ತಿವೆ ಎಂಬುದಕ್ಕೆ ಮೈಸೂರಿನ ವಿದ್ಯಾರ್ಥಿನಿಯೊಬ್ಬಳ ಸಾಧನೆಯೇ ಸಾಕ್ಷಿಯಾಗಿದೆ. ಮೈಸೂರು ತಾಲೂಕಿನ ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಾಧುರಿ ಆರ್., ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳನ್ನು...
ಆಟವಾಡುತ್ತಿದ್ದ ಏಳು ತಿಂಗಳ ಹಸುಗೂಸೊಂದು ಆಕಸ್ಮಿಕವಾಗಿ ದಾಸವಾಳದ ಹೂವಿನ ಭಾಗವನ್ನು ನುಂಗಿ, ಉಸಿರಾಟದ ತೊಂದರೆಯಿಂದ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜೂರು ಗ್ರಾಮದಲ್ಲಿ ಸಂಭವಿಸಿದೆ. ಸುದರ್ಶನ್ ಮತ್ತು ನವ್ಯ ದಂಪತಿಯ ಪುತ್ರ...
“ರಾಜ್ಯ ಸರ್ಕಾರ ಸೌಜನ್ಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಮರುತನಿಖೆಗೆ ಆದೇಶಿಸಿದರೆ, ಆಕೆಯ ಸಾವಿಗೆ ಯಾರು ಕಾರಣ ಎಂಬುದನ್ನು ನಾನು ಸಾಬೀತುಪಡಿಸುತ್ತೇನೆ” ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಹಿರಂಗ ಸವಾಲು ಹಾಕಿದ್ದಾರೆ. ಮೈಸೂರು: “ರಾಜ್ಯ...
ಕೊಡಗು ಮತ್ತು ಮೈಸೂರು ಜಿಲ್ಲೆಗಳ ನಡುವಿನ ಸಂಪರ್ಕ ಕಲ್ಪಿಸುವ ಸುಮಾರು 89 ಕಿ.ಮೀ ಉದ್ದದ ಬಹುನಿರೀಕ್ಷಿತ ‘ಮೈಸೂರು-ಕುಶಾಲನಗರ’ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನು ನೈರುತ್ಯ ರೈಲ್ವೆಯು ಸದ್ಯಕ್ಕೆ ಕೈಬಿಟ್ಟಿದೆ. ಮೈಸೂರು: ಕೊಡಗು ಮತ್ತು ಮೈಸೂರು ಜಿಲ್ಲೆಗಳ...
ಹುಣಸೂರಿನ ಬೈಪಾಸ್ ರಸ್ತೆಯಲ್ಲಿರುವ ‘ಸ್ಕೈ ಗೋಲ್ಡ್ ಆ್ಯಂಡ್ ಡೈಮಂಡ್’ ಶೋ ರೂಂನಲ್ಲಿ ಭಾನುವಾರ ನಡೆದ ಸಿನಿಮೀಯ ಮಾದರಿಯ ದರೋಡೆ ಪ್ರಕರಣದಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಚಿನ್ನಾಭರಣಗಳನ್ನು ಲೂಟಿ ಮಾಡಲಾಗಿದೆ ಎಂದು...
ಸಾಂಸ್ಕೃತಿಕ ನಗರಿ ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಹೀಲಿಯಂ ಬಲೂನ್ಗಳಿಗೆ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟಗೊಂಡು ಬಲೂನ್ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ....
ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಾಯಕತ್ವ ಬದಲಾವಣೆ ವಿಷಯದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಈ ಬಗ್ಗೆ ರಾಹುಲ್ ಗಾಂಧಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ಸ್ಪಷ್ಟಪಡಿಸಿದರು. ಮೈಸೂರು: ರಾಜ್ಯ...