ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 40 ವರ್ಷದಿಂದ ವಿಧಾನಸಭೆಗೆ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯರವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಹಾಡಿಹೊಗಳಿದ್ದಾರೆ. ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ...
ಬಂಡಿಕೇರಿಯ ನಿವಾಸಿ, ಖ್ಯಾತ ಕಂಸಾಳೆ ಕಲಾವಿದ, ಕಂಸಾಳೆ ಕುಮಾರಸ್ವಾಮಿ (74) ಸೋಮವಾರ ನಿಧನರಾದರು. ಕುಮಾರಸ್ವಾಮಿಯವರು ನಟ ಶಿವರಾಜ್ ಕುಮಾರ್ ಅಭಿನಯದ ‘ಜನುಮದ ಜೋಡಿ’ ಚಿತ್ರದ ‘ಕೋಲು ಮಂಡೆ ಜಂಗುಮದೇವ’ ಹಾಡಿಗೆ ಕಂಸಾಳೆ ಸಂಗೀತದ ನೃತ್ಯ ಸಂಯೋಜಿಸಿದ್ದರು....
ರಾಜ್ಯ ಸರ್ಕಾರ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ ಒದಗಿಸುವ 1500 ರೂ. ವಿದ್ಯಾರ್ಥಿ ವೇತನವನ್ನು ಮುಂದಿನ ವರ್ಷದಿಂದ 2000ಕ್ಕೆ ಏರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೈಸೂರು: ರಾಜ್ಯ ಸರ್ಕಾರ...
ನಗರದ ಕರಾಮುವಿವಿ ಘಟಿಕೋತ್ಸವ ಭವನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ನಡೆದ ‘ಮೈಸೂರು ಸಂಗೀತ ಸುಗಂಧ’ ಸಮಾರಂಭದಲ್ಲಿ ದಿಢೀರನೆ ವೇದಿಕೆ ಬಳಿ ಆಗಮಿಸಿದ ವ್ಯಕ್ತಿ ಗ್ಯಾರಂಟಿ ಕುರಿತು ಸಚಿವರಿಗೆ ಕೂಗಿ ಹೇಳಿದ್ದಾನೆ. ಹಠಾತ್ ನಡೆದ ಘಟನೆಯಿಂದ ವೇದಿಕೆ...
ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು, ನವೆಂಬರ್ 06: ಮುಡಾಕ್ಕೆ ಸಂಬಂಧಿಸಿದಂತೆ ನನ್ನ...
ಕಳೆದ ಎರಡು ದಿನಗಳಿಂದ ಮೈಸೂರಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದೆ. ದಸರಾ ಹಬ್ಬದ ನಂತರ ಶುರುವಾದ ವಸ್ತುಪ್ರದರ್ಶನದ ಆಹಾರ ಮಳಿಗೆಗಳು ಗಾಳಿ-ಮಳೆಗೆ ತೀವ್ರ ಹಾನಿಗೊಳಗಾದವು. ತಿಂಡಿ ಮಳಿಗೆಗಳು, ಜ್ಯೂಸ್ ಸೆಂಟರ್ಗಳು, ಹಾಗೂ ತಾತ್ಕಾಲಿಕ ಶೆಡ್ಗಳ ಮೇಲೆ ಮಳೆ...
ಶುಕ್ರವಾರ ಬೆಳಿಗ್ಗೆ 10.50ರ ವೇಳೆಗೆ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು,...
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ. ಮೈಸೂರು...
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ದಿ ಕೊಡಲಿ ಎಂದರು. ಮೈಸೂರು: ಮುಡಾ...
ಹಳೆಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಆರ್ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು...