ಪ್ರಚೋದನಾಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು,...
ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದ್ದು, ಇದರ ವಿರುದ್ಧ ಹಿಂದೂ ಸಮಾಜವನ್ನು ಸಂಘಟಿಸಬೇಕಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿ ‘ಅಡ್ಜಸ್ಟ್ಮೆಂಟ್ ರಾಜಕಾರಣ’ ನಡೆಯುತ್ತಿದ್ದು, ಸರಕಾರದ ವಿರುದ್ಧ ಧ್ವನಿ ಎತ್ತದ ಇಂತಹ ವಿರೋಧ ಪಕ್ಷ ಯಾಕೆ ಬೇಕು ಎಂದು...
ನಗರದ ಪ್ರತಿಷ್ಠಿತ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿಯ ಮೇಲೆ ಮೂವರು ಸಹಪಾಠಿ ವಿದ್ಯಾರ್ಥಿಗಳು Raging ಮಾಡಿ ಮರ್ಮಾಂಗಕ್ಕೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೈಸೂರು: ನಗರದ ಪ್ರತಿಷ್ಠಿತ...
ನವದೆಹಲಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾತ್ರಿ ರಾಜ್ಯದಾದ್ಯಂತ ಅಲರ್ಟ್ ಘೋಷಿಸಿದ್ದಾರೆ. ಮೈಸೂರು: ನವದೆಹಲಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ...
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಚಾರಣವನ್ನು ಇಂದಿನಿಂದಲೇ ಸ್ಥಗಿತಗೊಳಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶಿಸಿದ್ದಾರೆ. ಅಲ್ಲದೆ, ಸಫಾರಿ...
ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು `ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ,...
ಮೈಸೂರು ತಾಲೂಕಿನ ಹುಣಗನಹಳ್ಳಿ ಗ್ರಾಮದ ಒಂದು ಫಾರಂ ಹೌಸ್ನಲ್ಲಿ ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಕಾರ್ಯ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೈಸೂರು: ಮೈಸೂರು ತಾಲೂಕಿನ ಹುಣಗನಹಳ್ಳಿ ಗ್ರಾಮದ...
‘ಇನ್ಫೋಸಿಸ್ನವರು ಬೃಹಸ್ಪತಿಗಳಾ? ಇದು ಹಿಂದುಳಿದವರ ಸಮೀಕ್ಷೆಯಲ್ಲ, ಇಡೀ ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಇದು ಅವರಿಗೆ ಅರ್ಥವಾಗದಿದ್ದರೆ ನಾವೇನು ಮಾಡಬಹುದು?’ ಇನ್ಫೋಸಿಸ್ನ ಸಹ-ಸಂಸ್ಥಾಪಕರಾದ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ...
ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು, ಅಕ್ಟೋಬರ್ 18: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು...
ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು...