ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಈ ಪೈಶಾಚಿಕ ಕೃತ್ಯ ಎಸಗಿದ್ದ ಆರೋಪಿ ಕಾರ್ತಿಕ್ನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ....
ಋತುಮತಿಯಾದ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುವ ಅಕ್ರಮ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಈ ಜಾಲದಲ್ಲಿ ಭಾಗಿಯಾದ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನನ್ನು ಬಂಧಿಸಲಾಗಿದೆ. ಮೈಸೂರು: ಋತುಮತಿಯಾದ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ...
ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳಾದ ಶೋಭಾ ಮತ್ತು ತುಳಸಿಕುಮಾರ್ರನ್ನು ಮೈಸೂರಿನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಒಡನಾಡಿ ಸೇವಾ ಸಂಸ್ಥೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮೈಸೂರು ಸೆ 22:...
ಮೈಸೂರು ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಾನು ಮುಷ್ತಾಕ್, “ಚಾಮುಂಡಿ ಸನ್ನಿಧಿಗೆ ಕರೆತರುವುದಾಗಿ ನನ್ನ ಸ್ನೇಹಿತೆ ಹೇಳಿದ್ದಳು. ಈಗ ಸರ್ಕಾರದ ಮೂಲಕ ಚಾಮುಂಡೇಶ್ವರಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ. ಇದು ನನ್ನ ಜೀವನದ ಅತ್ಯಂತ ಗೌರವದ ಕ್ಷಣ”...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 22ರ ಸೋಮವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 415ನೇ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಮುಂದಿನ 11 ದಿನಗಳ ಕಾಲ ನಗರದಾದ್ಯಂತ ವಿವಿಧ ಉಪ ಸಮಿತಿಗಳಿಂದ...
‘ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳು ವಾಸ್ತವ್ಯ ಹೂಡಿರುವ ಸ್ಥಳಕ್ಕೆ ಗುರುವಾರ ರಾತ್ರಿ ಅನುಮತಿ ಪಡೆಯದೆ ತೆರಳಿ ಆನೆಗಳೊಂದಿಗೆ ಅಪಾಯಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುವುದು’...
ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತವು ಟಿಕೆಟ್ ಮತ್ತು ಪಾಸ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಇದರಿಂದ ಸಾಮಾನ್ಯ ಜನರಿಗೆ ಕಾರ್ಯಕ್ರಮಗಳನ್ನು ವೀಕ್ಷಿಸುವುದು ಕಷ್ಟಕರವಾಗಿದೆ. ಹಣವಂತರು ಮತ್ತು ಪ್ರಭಾವಿಗಳಿಗೆ ಮಾತ್ರ ಪ್ರವೇಶ ಸೀಮಿತವಾಗಿದ್ದು, ಹೊರ ಜಿಲ್ಲೆಗಳಿಂದ ಆಗಮಿಸುವ...
ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು : ಸೆಪ್ಟೆಂಬರ್ -13: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ...
ವಿಶ್ವವಿಖ್ಯಾತ ಬೂಕರ್ ಪ್ರಶಸ್ತಿ ವಿಜೇತೆಯಾದ ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಹಿಂದು ಜಾಗರಣ ವೇದಿಕೆಯಂತಹ ಸಂಘಟನೆಗಳು ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಪೊಲೀಸ್ ಇಲಾಖೆ ತಡೆಯೊಡ್ಡಿದೆ. ಪುತ್ತೂರು,...