ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಜನಸಂದಣಿ ಗಮನಾರ್ಹವಾಗಿ ಏರಿಕೆಯಾಗಿದೆ. ಮೈಸೂರು: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಜನಸಂದಣಿ ಗಮನಾರ್ಹವಾಗಿ ಏರಿಕೆಯಾಗಿದೆ. ಇಂದು ಸಾವಿರಾರು ಜನರು...
ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ನಡೆಯುತ್ತಿದ್ದ ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆಯ ಖಚಿತ ಮಾಹಿತಿಯ ಆಧಾರದ ಮೇಲೆ ಮೈಸೂರು ಜಿಲ್ಲಾ ಪೊಲೀಸರು ದಾಳಿ ಮಾಡಿದ್ದು,...
ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಜ ವಿಧಾನ ಸೌಧದಲ್ಲಿ ಶನಿವಾರ ನಡೆಯಿತು. ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು....
ಕನಕಮಜಲಿನಲ್ಲಿ ತೋಟವೊಂದಕ್ಕೆ ಕಾಡಾನೆ ನುಗ್ಗಿ ಹಲವು ಬಾಳೆಗಿಡಗಳನ್ನು ನಾಶಮಾಡಿರುವ ಘಟನೆ ಮೇ.18ರಂದು ರಾತ್ರಿ ನಡೆದಿದೆ. ಕಜೆಗದ್ದೆ ಗಣೇಶ್ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆ ದಾಳಿ ನಡೆಸಿ ಹಲವು ಬಾಳೆ ಗಿಡಗಳನ್ನು ಧ್ವಂಸ ಮಾಡಿದೆ. ಕನಕಮಜಲಿನಲ್ಲಿ ತೋಟವೊಂದಕ್ಕೆ...
ಮೈಸೂರಿನ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವರುಣ ಗ್ರಾಮದ ಸನಿಹದಲ್ಲಿರುವ ಹೋಟೆಲ್ ಬಳಿ ಹತ್ಯೆ ನಡೆದಿದೆ. ಕೊಲೆಯಾದ ಯುವಕನನ್ನು ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ರೌಡಿಶೀಟರ್ ಕಾರ್ತಿಕ್ ಎಂದು ಪೊಲೀಸರು ತಿಳಿಸಿದ್ದಾರೆ....
ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು, ಏಪ್ರಿಲ್ 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ...
ಸತ್ತಳೆಂದು ನಂಬಿ, ಆಕೆಯ ಕೊಲೆ ಆರೋಪದ ಮೇಲೆ ಪತಿ ಒಂದೂವರೆ ವರ್ಷ ನರಕಯಾತನೆ ಅನುಭವಿಸಿ ಜೈಲು ಸೇರಿದ್ದ. ಆದರೆ, ಆ ‘ಮೃತ’ ಪತ್ನಿಯೇ ಬದುಕಿ ಬಂದ ಅದ್ಭುತ ಘಟನೆ ನಡೆದು, ಮೈಸೂರಿನ ನ್ಯಾಯಾಲಯವು ಈ ಪ್ರಕರಣದಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೈಸೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಕುರಿತು ತೀವ್ರ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರಮಣಕಾರಿ ಭಾಷಣ ಮಾಡಿದ್ದಾರೆ. ಮೈಸೂರು, ಏ.08: ಬಿಜೆಪಿ...
ರಾಜ್ಯದಲ್ಲಿ ಜನನ-ಮರಣಕ್ಕೂ ಶುಲ್ಕ ಹೆಚ್ಚಿಸುತ್ತ ಜನರ ತಲೆ ಬೋಳಿಸುತ್ತಿರುವಂತಹ ಕಡುಭ್ರಷ್ಟ ಮತ್ತು ಕಳ್ಳ-ಮಳ್ಳರ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಭರಿತರಾಗಿ ನುಡಿದಿದ್ದಾರೆ. ಮೈಸೂರು: ರಾಜ್ಯದಲ್ಲಿ ಜನನ-ಮರಣಕ್ಕೂ ಶುಲ್ಕ ಹೆಚ್ಚಿಸುತ್ತ ಜನರ...
ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಗಲಭೆ ನಡೆದ 11 ದಿನಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು:...