ಆನ್ಲೈನ್ ಬೆಟ್ಟಿಂಗ್ ಹುಚ್ಚಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿದ್ಯಾನಗರದ ನಿವಾಸಿ ಜೋಷಿ ಆಂಟೋನಿ (46) ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದರೆ ಅವರ ತಮ್ಮ ವಿಜಯ ನಗರದ ನಿವಾಸಿ ಜೋಬಿ...
ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಪ್ರಿಯಂವದ(65), ಚೇತನ್( 45), ರೂಪಾಲಿ (43) ಹಾಗೂ ಕುಶಾಲ್( 15,) ಎಂದು ಗುರುತಿಸಲಾಗಿದೆ. ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯನಗರದ...
ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ,...
ಮುಸ್ಲಿಂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು, ಸಾಮಾಜಿಕ ಜಾಲತಾಣದಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ವಿರೋಧಿಸಿ ಸೋಮವಾರ ರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಕಲ್ಲು...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಕೇಸ್ ನಲ್ಲಿ ಸಂಕಷ್ಟ ಎದುರಾಗಲಿದೆ ಎನ್ನುತ್ತಿರುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿರುವ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ...
ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು...
ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಹಾಡಹಗಲೇ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಅವರಿಗೆ ಹಲ್ಲೆಗೈದ ದುಷ್ಕರ್ಮಿಗಳು ಕಾರನ್ನೇ ಕದ್ದೊಯ್ದ ಘಟನೆ ನಡೆದಿರುವುದು ವರದಿಯಾಗಿದೆ. ಮೈಸೂರು: ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಹಾಡಹಗಲೇ...
ಚಾಮರಾಜನಗರ ಜಿಲ್ಲೆ ಯಳಂದೂರಿನ 80ಕ್ಕೂ ಹೆಚ್ಚು ಕುಟುಂಬಗಳು ಮೈಕ್ರೋ ಫೈನಾನ್ಸ್ ಮತ್ತು ಮೀಟರ್ ಬಡ್ಡಿಯವರ ಕಿರುಕುಳಕ್ಕೆ ಹೆದರಿ ಗ್ರಾಮ ತೊರೆದ ಪ್ರಕರಣ ಮಾಸುವ ಮುನ್ನವೇ, ಇದೀಗ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸೇರಿ ಹಲವು...
ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಘಟನೆ ಮಾಸುವ ಮೊದಲೇ ಮೈಸೂರಿನ ನಂಜನಗೂಡಿನಲ್ಲಿ ಹರಕೆಗೆ ಬಿಟ್ಟ ಹಸುವಿನ ಬಾಲವನ್ನು ಕತ್ತರಿಸಿ ದುಷ್ಕರ್ಮಿಗಳು ಮತ್ತೊಂದು ಪೈಶಾಚಿಕ ಕೃತ್ಯವೆಸಗಿದ್ದಾರೆ. ಮೈಸೂರು : ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಲಿದ ಪ್ರತಾಪ್ ಸಿಂಹ ಇಂದು ಯೂ ಟರ್ನ್ ಹೊಡೆದಿದ್ದಾರೆ. ಸಿದ್ದರಾಮಯ್ಯ ಹೆಸರು ರಸ್ತೆಗಿಡುವ ವಿಚಾರವಾಗಿ ಕೆಲ ದಿನಗಳ ಹಿಂದೆ ಮಾತನಾಡಿದ ಪ್ರತಾಪ್ ಸಿಂಹ , ಸಿದ್ದರಾಮಯ್ಯನವರು ಮೈಸೂರಿನ ಸುಪುತ್ರ ಅವರು...