ಅ 27 ಮತ್ತು 28 ರಂದು ನಡೆದ ‘ಪ್ರೇರಣ – ಸೈನ್ಸ್ ಟೆಸ್ಟ್ – 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ...
ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ಅಶೋಕ ಜನಮನ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್.ಎಸ್.ಟಿ. ಕಾಲೋನಿಯಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ ನಡೆಯಿತು. ಪುತ್ತೂರು:...
ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ...
ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ...
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ...
ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಜಯರಾಮ ಎಂಬವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88...
ಪಡವನ್ನೂರು ಗ್ರಾಮದ ವಿದ್ಯಾರ್ಥಿ ಶ್ರೇಯಸ್ ಸಿ. ಭಂಡಾರಿ ರೂಪಿಸಿದ ‘ಸ್ವಯಂಚಾಲಿತ ಟೊಡ್ಡಿ ಸಂಗ್ರಹ ಯಂತ್ರ’ (Automatic Toddy Collection Machine) ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆತಿದೆ. ದೆಹಲಿಯಲ್ಲಿ ನಡೆದ 12ನೇ ರಾಷ್ಟ್ರೀಯ ಮಟ್ಟದ ಇನ್ಸ್ಪೈರ್-ಮಾನಕ್...
ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಹಾಗೂ ಅಗತ್ಯ ಎಚ್ಚರಿಕೆ ವಹಿಸದೇ ಅಪಾಯಕಾರಿಯಾಗಿ ಬೃಹತ್ ವಿದ್ಯುತ್ ಕಂಬ ಸಾಗಿಸುತ್ತಿದ್ದ ಲಾರಿಯೊಂದು, ಇನ್ನೊಂದು ವಾಹನವನ್ನು ಅಪಘಾತಗೊಳಿಸಿದ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ಇಂದು (ಅ 28ರಂದು) ಸಂಜೆ ನಡೆದಿದೆ. ಲಾರಿಯಲ್ಲಿದ್ದ ಕಂಬವು...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಪುತ್ತೂರು, ಅ. 28: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು,...