ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ...
ಈ ಬಾರಿಯ ಕನ್ನಡ ರಾಜ್ಯೋತ್ಸವವು ಅನೇಕ ಓದುಗ ಮತ್ತು ಬರೆಹಗಾರರಿಗೆವಿಶೇಷವಾದುದು. ಪುಸ್ತಕ ಅವಲೋಕನ – ಓದುಬರಹದ ಸುತ್ತಮುತ್ತ ಎಂಬಹೆಸರಿನ ಫೇಸ್ ಬುಕ್ ಬಳಗವೊಂದು ನವೆಂಬರ್ ಇಡೀ ತಿಂಗಳು ಪ್ರತಿದಿನವೂ ಒಬ್ಬೊಬ್ಬ ಲೇಖಕರ ಕುರಿತು ಪುಸ್ತಕ ಪರಿಚಯ...
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ...
ಹಿರಿಯ ಚಿಂತಕ ವಿದ್ವಾನ್ ಲಕ್ಷ್ಮೀಶ ತೋಳ್ಪಾಡಿಯವರಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ನವೆಂಬರ್ 21ರಂದು ಭಗವದ್ಗೀತಾ ಪ್ರವಚನ ನಡೆಯಲಿದೆ. ಪುತ್ತೂರು: ಹಿರಿಯ ಚಿಂತಕ ವಿದ್ವಾನ್ ಲಕ್ಷ್ಮೀಶ ತೋಳ್ಪಾಡಿಯವರಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ...
ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು. ಪುತ್ತೂರು...
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು....
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ...