ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ,...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ...
ಸುಳ್ಯ, ಅ.6: ಎದುರಿನ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ಕರಿಕ್ಕಳ–ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ...
ದೀಪಾವಳಿ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು,...
ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್ ನಲ್ಲಿ ಗಾಳಿ ಬೆಳಕು 2026 ವಿಶೇಷ ಮಾರಾಟ ಮೇಳ ಆಯೋಜಿಸಿದ್ದು, ಒಂದು ತಿಂಗಳ ಪರ್ಯಂತ ನಡೆಯಲಿರುವ ಈ ಮಾರಾಟ ಮೇಳದಲ್ಲಿ ಭರ್ಜರಿ ಆಫರ್ ಗಳನ್ನು...
ಪುತ್ತೂರು ತಾಲೂಕಿನ ಕೃಷಿ ಉದ್ಯೋಗ ಸಖಿಯರ ಗೌರವ ಧನ ಕಳೆದ 18 ತಿಂಗಳಿನಿಂದ ಪಾವತಿಯಾಗದೇ ಇದ್ದು ಈ ಬಗ್ಗೆ ಕೃಷಿ ಉದ್ಯೋಗ ಸಖಿಯ ಕಾರ್ಯಕರ್ತರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದು ಈ ಬಗ್ಗೆ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ...
ಪುತ್ತೂರು ನಗರದ ಮುರದ ಜನಮನ್ ಔಷಧ ಕೇಂದ್ರದ ಬಳಿಯಲ್ಲಿ ಕಳೆದ ಹಲವು ಸಮಯಗಳಿಂದ ಭಿಕ್ಷಾಟನೆ ಮಾಡುತ್ತಾ, ಯಾವುದೇ ಆಸರೆ ಇಲ್ಲದೆ ಜೀವನ ನಡೆಸುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಲಕ್ಷ್ಮಣ ಭಂಡಾರಿ ಎಂಬ ನಿರ್ಗತಿಕ ವ್ಯಕ್ತಿಯನ್ನು...
ವಿಟ್ಲ, ಅ.6: ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಪುತ್ತೂರು ಬಲ್ಯ...
ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಹಾಗೂ...