ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್ಹ್ಯಾಮ್ಶೆರ್ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಸವಣೂರು ಅವರು ಪ್ರತಿಷ್ಠಿತ ಲಂಡನ್...
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು...
ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು...
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ...
ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಅನೇಕ ಕೃಷಿಕರು ತಮ್ಮ ಜಮೀನಿಗೆ ತಾಗಿಕೊಂಡಿದ್ದ ಅಥವಾ ಅವರ ಸ್ವಾಧೀನದಲ್ಲಿದ್ದ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಹಲವು ವರ್ಷಗಳಿಂದ ಇದ್ದು ಅದರ ಸಕ್ರಮಕ್ಕೆ ಅರ್ಜಿ ಹಾಕಿದ್ದವರ ಫೈಕಿ ಹಣ ಕೊಟ್ಟವರ ಕಡತಗಳನ್ನು ಸಕ್ರಮ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳು ಕ್ಷೇತ್ರಾಧಾರಿತ ಅನುಭವಾತ್ಮಕ ಕಲಿಕೆಯ ಭಾಗವಾಗಿ ಸೆ. 30ರಂದು ಪುತ್ತೂರಿನ ವಿವಿಧ ಪೊಲೀಸ್ ಠಾಣೆಗಳಿಗೆ ಅಧ್ಯಯನ ಭೇಟಿ ನೀಡಿದರು. ಪುತ್ತೂರು, ಸೆ. 30: ಸಂತ...
ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನದ ಅಂಗವಾಗಿ ನಗರದ ವಿವೇಕಾನಂದ ಪಾಲಿಟೆಕ್ನಿಕ್ನ ಯೂತ್ ರೆಡ್ ಕ್ರಾಸ್ ಘಟಕ,ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಎಲೈಟ್ ಹಾಗೂ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಇವುಗಳ ಜಂಟಿ...
ಜಾಗದ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅಕ್ರಮ ಪ್ರವೇಶ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪುತ್ತೂರಿನ ಒಂದನೇ ಹೆಚ್ಚುವರಿ ಹಿರಿಯ ನ್ಯಾಯಾಲಯ ಆದೇಶಿಸಿದೆ. ಪುತ್ತೂರು: ಜಾಗದ ಗಡಿ...