ವಿವೇಕಾನಂದ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿವೇಕಾನಂದ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ...
ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಐಕ್ಯೂಎಸಿ ವಿಭಾಗಗಳ ವತಿಯಿಂದ ‘ಪ್ಲಾಂಟ್ಸ್ ಫಾರ್ ಬೆಟರ್ ಲಿವಿಂಗ್ : ಟುಡೆ ಆ್ಯಂಡ್ ಟುಮಾರೊ’ ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ...
ಮೈಸೂರು ದಸರಾ ವಿಜಯ-ದಶಮಿ ಜೋಡುಕರೆ ಕಂಬಳದಲ್ಲಿ ಭಾಗವಹಿಸಲಿರುವ ಕಂಬಳದ ಕೋಣಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಅ.16ರಂದು ಮೆರವಣಿಗೆಯ ಮೂಲಕ ಹೊರಡಲಿವೆ. ಪುತ್ತೂರು: ಮೈಸೂರು ದಸರಾ ವಿಜಯ-ದಶಮಿ ಜೋಡುಕರೆ ಕಂಬಳದಲ್ಲಿ ಭಾಗವಹಿಸಲಿರುವ ಕಂಬಳದ ಕೋಣಗಳು ಪುತ್ತೂರು...
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಎಂಬಲ್ಲಿ ತುಳುನಾಡಿನ ಪ್ರಸಿದ್ದ ಕ್ಷೇತ್ರವಾದ ಕೋಟಿಚೆನ್ನಯರ ಜನ್ಮಭೂಮಿ ಅಭಿವೃದ್ದಿ ಕ್ರಿಯಾ ಸಮಿತಿ ( ಕಾರ್ಯಕಾರಿ ಸಮಿತಿ) ಯನ್ನು ರಚನೆ ಮಾಡುವಂತೆ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು: ಪುತ್ತೂರು ತಾಲೂಕಿನ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದ ಕೆಲವು ಕಡೆಗಳಲ್ಲಿ ಜನರ ಓಡಾಟಕ್ಕೆ ಮತ್ತು ಸಂಪರ್ಕ ರಸ್ತೆಗಳಿಗೂ ತೊಂದರೆಯಾದ ಬಗ್ಗೆ ದೂರುಗಳು ಬಂದಿದ್ದು, ಕಾಮಗಾರಿಯಿಂದ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಅವರು ಎನ್ಎಚ್ಎಐ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು, ಯಕ್ಷ ಕಲಾಕೇಂದ್ರ (ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ) ಮತ್ತು ಬಲಿಪ ಪ್ರಸಾದ- ಸ್ಮರಣೆ ಮತ್ತು ಸಮ್ಮಾನ ಸಮಿತಿಯ ಸಹಯೋಗದಲ್ಲಿ ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ಪ್ರಸಾದ...
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸುದಾನ ಪದವಿಪೂರ್ವ ಕಾಲೇಜು, ಇದರ ಸಹಯೋಗದಲ್ಲಿ ನಡೆಯಿತು.ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನಗಳಿಸಿದೆ. ಶಾಲಾ ಶಿಕ್ಷಣ ಇಲಾಖೆ...
ಅಮರ್ ಜವಾನ್ ಜ್ಯೋತಿಯ ಪಕ್ಕದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿನ ಭ್ರಷ್ಠಾಚಾರ, ರಾಜಕೀಯ ಹಸ್ತಕ್ಷೇಪ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡ ಮುರಳೀಕೃಷ್ಣ ಹಸಂತಡ್ಕ ಮಾತನಾಡಿದರು. ಪುತ್ತೂರು: ದೇವಸ್ಥಾನ ಎಲ್ಲ ಹಿಂದುಗಳ ಸೊತ್ತಾಗಿ, ಭಕ್ತ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಪೂರ್ವಭಾವಿಯಾಗಿ ಹುಲಿ ವೇಷ ತಂಡಗಳ ಪ್ರಮುಖರ...
ಬಂಟ್ವಾಳ: ಬಿ.ಸಿ.ರೋಡ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ವಕೀಲ ಪ್ರಸಾದ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಬಡಗಬೆಳ್ಳೂರು...