ಪುತ್ತೂರು, ಸೆ.19: ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಒಂದಾಗಿ, ಹೊಸ ಜೀವನದ ಸಂಕಲ್ಪದೊಂದಿಗೆ ಜತೆಯಾಗಿ ತೆರಳಿದರು. ರಾಜ್ಯ ಕಾನೂನು ಸೇವೆಗಳ...
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಅವಧಿ ಮೀರಿ ಧ್ವನಿವರ್ಧಕ ಬಳಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಅಜಿತ್ ರೈ ಹೊಸಮನೆ ಹಾಗೂ ಟ್ಯಾಬ್ಲೋ ಆಯೋಜಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು… ಹೆಚ್ಚಿನ ಮಾಹಿತಿಗೆ...
ಸೆ. 11, 12ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿ, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ಯಾಯತ್ತ) ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ಪುತ್ತೂರು :...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಮತ್ತು ರೇಂಜರ್ಸ್, ಯೂತ್ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಶಾಮುಕ್ತ ಭಾರತ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜುನಲ್ಲಿ ವಿವೇಕ ಸ್ಕೃತಿ ಕಾರ್ಯಕ್ರಮ...
ಸಂತ ಫಿಲೋಮಿನಾ ಕಾಲೇಜು ಹಿಂದಿ ವಿಭಾಗದ ವತಿಯಿಂದ ಕಾಲೇಜಿನ ರಜತ ಮಹೋತ್ಸವ ಸಭಾಭವನದಲ್ಲಿ ಬುಧವಾರ ಹಿಂದಿ ದಿವಸ್ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು, ಸೆ. 18: ಇಲ್ಲಿನ ಸಂತ ಫಿಲೋಮಿನಾ ಕಾಲೇಜು ಹಿಂದಿ ವಿಭಾಗದ ವತಿಯಿಂದ...
ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಕೆಪಿಎಸ್ ಸ್ಕೂಲ್ ಪಂಜಿನಡ್ಕ ಮುಲ್ಕಿ ಇಲ್ಲಿ ನಡೆಯಿತು . ಈ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ತಂಡ ಪ್ರಶಸ್ತಿ ಯನ್ನು ಪಡೆದುಕೊಂಡಿರುತ್ತದೆ. ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ...
ಪುತ್ತೂರು ನಗರದ ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಾಟೆ ಸಂದರ್ಭ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ...
ಪುತ್ತೂರಿನ ಹೆಮ್ಮೆಯ ಸ್ವರ್ಣೋದ್ಯಮಿ ದಿ| ಜಿ.ಎಲ್. ಆಚಾರ್ಯರ ಪುತ್ರ ಹಾಗೂ ಈ ಭಾಗದ ಖ್ಯಾತ ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಅವರು, ಶಿವಳ್ಳಿ ಸಂಪದ ಪುತ್ತೂರು ಮತ್ತು ಕಡಬ ತಾಲೂಕು ಇದರ ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ....
ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿ ಮೃತಪಟ್ಟ ಘಟನೆ ಸೆ.18ರಂದು ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್ವೊಂದರಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ಪುತ್ತೂರು, ಸೆ.18: ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ...