ಪುತ್ತೂರು: ಸರ್ವ ಧರ್ಮದ ನೂರಾರು ಧಾರ್ಮಿಕ ಕೇಂದ್ರಗಳಿಗೆ ಒಂದೇ ದಿನ ಭೇಟಿ ನೀಡಿ ರೈ ಎಸ್ಟೇಟ್ ಟ್ರಸ್ಟ್ ನ ಸಂಸ್ಥಾಪಕ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ರಾಜಕೀಯ ಶ್ರೇಯೋಭಿವೃದ್ದಿಗೆ ಅಭಿಮಾನಿಗಳು ಹಾಗೂ ಹಿತೈಷಿಗಳು ಪ್ರಾರ್ಥಿಸಿದರು....
ಚುನಾವಣೆ ಸಂದರ್ಭ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಡೆಪಾಸಿಟ್ ಠೇವಣಿ ಇಡಲು ಸರಕಾರ ಆದೇಶ ಹೊರಡಿಸುತ್ತದೆ. ರಾಜ್ಯದಲ್ಲಿ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೈತರಲ್ಲಿ ಕೋವಿ ಠೇವಣಿ ಇಡುವಂತೆ ಜಿಲ್ಲಾಳಿತ ಆದೇಶಿಸಿತ್ತು. ಆದರೇ...
ಪುತ್ತೂರು: ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕನಸು ಕಂಡವರೇ ನಾವು ಎಂದು ಬಿಜೆಪಿ ಪತ್ರಿಕಾಗೋಷ್ಟಿಲ್ಲಿ ಹೇಳಿದ್ದು, ಕಾಲೇಜು ಹೋರಾಟ ಅಭಿಯಾನವು ಕಾಂಗ್ರೆಸ್ನ ಟೂಲ್ ಕಿಟ್ ಎಂದು ಆರೋಪಿಸಿದೆ. ಮೆಡಿಕಲ್ ಕಾಲೇಜ್ ಕನಸು ಬಿಜೆಪಿ ಕಂಡಿದ್ದು ನಿಜವೇ...
ಪುತ್ತೂರು: ಪುರುಷರ ಸಿದ್ದ ಉಡುಪುಗಳ ಮಲ್ಟಿ ಬ್ರ್ಯಾಂಡೆಡ್ ಶೋರೂಮ್ ‘ವೈಟ್ ಟ್ಯಾಗ್’ ನ ಮೂರನೇ ಶಾಖೆ ಎ.1ರಂದು ಸಂಜೆ ಗಂಟೆ 5-30ಕ್ಕೆ ಪುತ್ತೂರು ಜಿ.ಎಲ್. ವನ್ ಮಾಲ್ನಲ್ಲಿ ಶುಭಾರಂಭಗೊಳ್ಳಲಿದೆ. ಈಗಾಗಲೇ ಕಾಸರಗೋಡು ನ ನ್ಯೂ ಬಸ್...
ಪುತ್ತೂರು : 2023ರ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶು ಕುಮಾರ್ ಬಿ.ಕೆ ಆಯ್ಕೆಯಾಗಿದ್ದಾರೆ. ಇವರ ಸಹೋದರ ನಿವೃತ್ತ ಯುವಜನಸೇವಾ ಕ್ರೀಡಾಧಿಕಾರಿ, ಮಾಧವ ಗೌಡ ಬಿ.ಕೆ...
ಕಡಬ: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ರಾತ್ರಿ 2 ಗಂಟೆ ಸುಮಾರಿಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ...
ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಪತಿ ಮತ್ತು ಪತ್ರ ಗಂಭೀರ ಗಾಯಗೊಂಡ ಘಟನೆ ಮಾ.30ರಂದು ಬೆಳಿಗ್ಗೆ ನಡೆದಿದೆ....
ಪುತ್ತೂರು: Puttur ಮಾ 30 : ಪುತ್ತೂರು ಮೆಡಿಕಲ್ ಕಾಲೇಜು ವಿಚಾರದಲ್ಲಿ ಬೇಕಾದ ಪೂರ್ವ ತಯಾರಿಗಳನ್ನು ಬಿಜೆಪಿ ಶಾಸಕರು ಹಾಗೂ ಜನಪ್ರತಿನಿಧಿಗಳು ಮಾಡಿದ್ದಾರೆ. ಪುತ್ತೂರಿನ 100 ಹಾಸಿಗೆಯ ಸರ್ಕಾರಿ ಅಸ್ಪತ್ರೆ 5.4 ಎಕ್ರೆ ವಿಸ್ತೀರ್ಣವನ್ನು ಹೊಂದಿದೆ....
ವಿಟ್ಲ: ಉಡುಪಿ – ಕಾಸರಗೋಡು 440 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಕಾಮಗಾರಿಗೆ ಸಂಬಂಧಿಸಿ ಬಂಟ್ವಾಳ ತಾಲೂಕು ವ್ಯಾಪ್ತಿಯ ಜಮೀನಿನ ಸರ್ವೇ ಮಾಡಲು ಕರ್ನಾಟಕ ಉಚ್ಚ ನ್ಯಾಯಾಲಯ ಮಾ 20 ರಂದು ಸೂಚಿಸಿದೆ. ಹೀಗಾಗಿ ಈ...
ಪುತ್ತೂರು: Puttur : ಮಾ 28 : ಎ. 10 ರಿಂದ ಎ. 19 ರವರೆಗೆ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಾರ್ಷಿಕ ಜಾತ್ರೆಯ ಅಂಗವಾಗಿ ಪೇಟೆಯಲ್ಲಿ ಆಮಂತ್ರಣ ವಿತರಣೆ ಕಾರ್ಯ...