ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ . ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮವು ಡಿ 6 ರಂದು ಜರುಗಿತು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀನಾರಾಯಣಗುರು ಅಧ್ಯಯನ ಪೀಠ...
ಪುತ್ತೂರು/ ಬಂಟ್ವಾಳ: ಡಿ 7 : ಮಂಗಳೂರಿನ ಯುವ ವಕೀಲ ಕುಲ್ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ...
ಪುತ್ತೂರು : ಡಿ 6 : ಪುತ್ತೂರಿನ ಹೊರ ವಲಯ ಕೆಮ್ಮಿಂಜೆಯಲ್ಲಿ ವಾರದ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರ ತಂಡ ಹಾವೇರಿ ಜಿಲ್ಲೆಯಲ್ಲಿ ಡಿ 6 ರಂದು ಬಂಧಿಸಿದೆ....
DK Shivakumar ಮಂಗಳೂರು : ಡಿ 6 : ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಟಿಕೆಟ್ ಗಳನ್ನು ಮಾರಾಟಕ್ಕಿಟ್ಟಿದೆಯೆ ? ಇಂತಹದೊಂದು ಅನುಮಾನ ಹುಟ್ಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಪಿಸಿಸಿ...
ಪುತ್ತೂರು: : ನೂತನವಾಗಿ ಅಸ್ತಿತ್ವಕ್ಕೆ ಬಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ಪತ್ರಿಕೆಯ ಹಿರಿಯ ವರದಿಗಾರ ಸಿದ್ದಿಕ್ ನೀರಾಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠೆಯ ಕಣವಾಗಿದ್ದ ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ...
ಉಪ್ಪಳ: ದನಕ್ಕೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಮಹಿಳೆಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಯ್ಯಾರು ಪೊನ್ನೆತ್ತೋಡು ನಿವಾಸಿ ಇಲೆಕ್ಟಿಕಲ್ ಗುತ್ತಿಗೆದಾರ ತಾರಾನಾಥ ಶೆಟ್ಟಿ ಎಂಬವರ ಪತ್ನಿ ಅನಿತ ಶೆಟ್ಟಿ (42) ಮೃತಪಟ್ಟವರು. ಇವರು...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾ ಷಷ್ಟಿಯ ಸಂದರ್ಭ ಅಲ್ಲಿ ಸಂತೆ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಅಲ್ಲಿನ ಸ್ಥಳೀಯ ಠಾಣೆಯ ಪೋಲೀಸ ಸಿಬಂದಿಯೊಬ್ಬರು ಹಣಕ್ಕಾಗಿ ಬೇಡಿಕೆಯಿಟ್ಟು ಹಲ್ಲೆ ನಡೆಸಿದ್ದಾರೆಂದು ಕಡಬದ ಯುವಕನೋರ್ವ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಡಿ.1...
ಪುತ್ತೂರು : ಡಿ 2 : ಸಹೋದರರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪುತ್ತೂರು ನಗರದ ಹೊರ ವಲಯದ ಕೆಮ್ಮಿಂಜೆ ಗ್ರಾಮದಲ್ಲಿ ಡಿ 1 ರಂದು ತಡ ರಾತ್ರಿ ನಡೆದಿದೆ. ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ...
ಹಾವೇರಿಯಲ್ಲಿ ನಡೆದಿದ್ದ ರ್ಯಾಲಿಯಲ್ಲಿ ದೈಹಿಕ ಪರೀಕ್ಷೆ ಪಾಸಗಿದ್ದ ಐದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಗ್ನಿವೀರರಾಗಿದ್ದಾರೆ (Agnipath ). ಎರುಂಬು ಮನೆಯ ರವೀಂದ್ರ ಶೆಟ್ಟಿ ಮತ್ತು ಗೀತಾ ರೈ ದಂಪತಿಗಳ ಪುತ್ರ ಲಕ್ಷ್ಮೀಸಾಗರ್ . ಗೋಳಿತೊಟ್ಟು ಗ್ರಾಮದ...
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ...