ವಿಟ್ಲ / ಪುತ್ತೂರು : ನ 21 : ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು – ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು...
ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಕಳೆದ 25 ವರ್ಷಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು ರಾಜ್ಯದ ಯಾವುದೇ ಇತರ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಪುತ್ತೂರು ಪತ್ರಕರ್ತರ ಸಂಘಕ್ಕೆ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ತಡೆ ನೀಡುವ...
ಪುತ್ತೂರು: ಬೆಂಗಳೂರಿನಲ್ಲಿ ಮತದಾರ ಪಟ್ಟಿಯಿಂದ ಲಕ್ಷಾಂತರ ಮತದಾರರನ್ನು ತೆಗೆದು ಹಾಕಿರುವ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿರುವಾಗಲೇ ಪುತ್ತೂರಿನಲ್ಲಿಯೂ 16000 ಮತದಾರ ಪಟ್ಟಿಯಿಂದ (Voter List) ತೆಗೆದು ಹಾಕಿರುವ ಬಗ್ಗೆ ವದಂತಿ ಹರಡಿದೆ. ವದಂತಿ ಹರಡುತಿದ್ದಂತೆ ಇದರ...
ನಿಖರ: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್: ಒಬ್ಬ ವ್ಯಕ್ತಿಯಿಂದಾಗಿ ಸ್ವಲ್ಪ ಗೊಂದಲ ಉಂಟಾಗಿತ್ತು. ಈಗ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ 25 ವರ್ಷ....
ಪುತ್ತೂರು : ನ 19 : ಸರಿ ಸುಮಾರು 2 ವರ್ಷಗಳ ಬಳಿಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ರಚನೆ ಪುತ್ತೂರು ಪತ್ರಿಕಾಭವನದಲ್ಲಿ ನ 19 ರಂದು ನಡೆಯಿತು. ಈ ಮೂಲಕ...
ಪುತ್ತೂರು : ನ 18 : ಪೂರ್ಣಗೊಂಡಿರುವ ಕಾಮಾಗಾರಿಗೆ ಟೆಂಡರ್ ಕರೆದಿರುವ ಘಟನೆಯೊಂದು ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದರಲ್ಲಿ ಭ್ರಷ್ಟಚಾರ ನಡೆದಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೇಳಿ...
ಪುತ್ತೂರು: ನಮ್ಮ ಜೀವನವೇ ಸಹಕಾರ. ಇದುವೇ ಸಹಕಾರಕ್ಕೆ ಮೂಲ ನಿದರ್ಶನ. ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿದ್ದ ಕೂಡು ಕುಟುಂಬದಲ್ಲಿ ಸಹಕಾರದ ಜೀವನವಿತ್ತು. ಸೊಸೈಟಿಗಳು ಎಂಬುದು ಮಾತ್ರ ಸಹಕಾರ ಕ್ಷೇತ್ರವಲ್ಲ, ಬದಲಾಗಿ ಈ ಹಾದಿಯಲ್ಲಿ ಬೆಳೆದುಬಂದಿವೆ. ಇಂತಹ...
Forest encroachment ಪುತ್ತೂರು : ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಒತ್ತುವರಿ ಮಾಡಿ ಇಬ್ಬರು ಖಾಸಗಿ ವ್ಯಕ್ತಿಗಳು ಶೆಡ್ ನಿರ್ಮಿಸಿದ್ದಾರೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬಂದಿಗಳು ಸ್ಥಳಕ್ಕೆ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಪ್ರಯುಕ್ತ ಈ ಬಾರಿ ಕುಣಿತ ಭಜನೋತ್ಸವ ನೆರವೇರಲಿದೆ. ಲಕ್ಷದೀಪೋತ್ಸವದ ದಿನ. ನ.23ರಂದು ನಡೆಯುವ ಉತ್ಸವ ಸಂದರ್ಭ ಕುಣಿತ ಭಜನೆಯು ವಿಶೇಷ ಮೆರುಗು ನೀಡಲಿದೆ...
shri kshetra dharmasthala laksha deepotsava ಬೆಳ್ತಂಗಡಿ: ದೇಶ ವಿದೇಶಗಳಲ್ಲಿ ನೆಲೆಸಿರುವ ಕೋಟ್ಯಾಂತರ ಭಕ್ತರ ಆರಾಧ್ಯ ಮೂರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರ ವರೆಗೆ ನೆರವೇರಲಿದೆ.ಮಂಜುನಾಥ ಸ್ವಾಮಿಗೆ ಪಂಚ ಉತ್ಸವಗಳು...