ಪುತ್ತೂರು ದರ್ಬೆಯ ಅಂಗಡಿಯೊಂದರಲ್ಲಿ ಲ್ಯಾಮಿನೇಶನ್ಗೆ ನೀಡಿದ್ದ ದಾಖಲೆ ಹಾನಿಗೊಳಗಾದ ನಂತರ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ತೂರು: ನಗರದ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ...
ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ಮನೆಯ ಕಾಂಪೌಂಡ್ಗೆ ಗುದ್ದಿದ ಘಟನೆ ಬುಧವಾರ ಬೆಳಿಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಪುತ್ತೂರು: ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ...
3 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆ.31ರಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟನಾ ಕಾರ್ಯದರ್ಶಿ...
ಕುಟುಂಬದೊಳಗಿನ ಆಸ್ತಿ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ನಾದಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕಡಬ ತಾಲ್ಲೂಕಿನ ಕೋಡಿಂಬಾಳ ಗ್ರಾಮದ ಜಯಾನಂದ ಕೊಠಾರಿ ಅಪರಾಧಿ ಎಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ...
ಹಿಂದೂ ಜಾಗರಣ ವೇದಿಕೆ ನೇತ್ರತ್ವದಲ್ಲಿ ಸಂಘ ಪರಿವಾರ ಸಂಘಟನೆಗಳ ಬೆಂಬಲದೊಂದಿಗೆ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್ಗೆ ಅಂಗಡಿ ಮಾಲೀಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಆದರೇ, ವಾಹನಗಳ ಓಡಾಟ ಎಂದಿನಂತೆ ಸಹಜವಾಗಿತ್ತು. ಸರ್ಕಾರಿ ಬಸ್ ನಿಲ್ದಾಣದಲ್ಲಿಯೂ ಪರಿಸ್ಥಿತಿ...
3ನೇ ಜಿಲ್ಲಾ ಮಟ್ಟದ ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆಯಿತು. 3ನೇ ಜಿಲ್ಲಾ ಮಟ್ಟದ ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆಯಿತು. ಈ ಟೂರ್ನಮೆಂಟ್ ನಲ್ಲಿ ವಿವೇಕಾನಂದ...
ಪುತ್ತೂರು ತಾಲೂಕಿನ ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರರಾಗಿದ್ದ ಯುವಕ ಹರ್ಷದ್ ಅವರು ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತ ಹರ್ಷದ್ ಅವರು ಕಲ್ಲೇಗ ಸಮೀಪದ ಮುರ ನಿವಾಸಿಯಾಗಿದ್ದು ಪುತ್ತೂರಿನ...
ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗ್ಲಾಸ್ಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆ ಕಾಣದಂತೆ ಸ್ಟಿಕ್ಕರ್ಗಳನ್ನು ಅಳವಡಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಾಹನಗಳ ಗ್ಲಾಸ್ಗಳಿಗೆ...
ಪುತ್ತೂರು: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ವಾಟ್ಸ್ಆ್ಯಪ್ ಮೂಲಕ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಮಂಜುನಾಥ್’ ಎಂಬ ಹೆಸರಿನ ವಾಟ್ಸ್ಆ್ಯಪ್ ಖಾತೆಯಿಂದ...