ಪುತ್ತೂರು ತಾಲೂಕಿನ ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರರಾಗಿದ್ದ ಯುವಕ ಹರ್ಷದ್ ಅವರು ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತ ಹರ್ಷದ್ ಅವರು ಕಲ್ಲೇಗ ಸಮೀಪದ ಮುರ ನಿವಾಸಿಯಾಗಿದ್ದು ಪುತ್ತೂರಿನ...
ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗ್ಲಾಸ್ಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆ ಕಾಣದಂತೆ ಸ್ಟಿಕ್ಕರ್ಗಳನ್ನು ಅಳವಡಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಾಹನಗಳ ಗ್ಲಾಸ್ಗಳಿಗೆ...
ಪುತ್ತೂರು: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ವಾಟ್ಸ್ಆ್ಯಪ್ ಮೂಲಕ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಮಂಜುನಾಥ್’ ಎಂಬ ಹೆಸರಿನ ವಾಟ್ಸ್ಆ್ಯಪ್ ಖಾತೆಯಿಂದ...
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹಾಗೂ ಹಿಂದೂ ಜಾಗರಣೆ ವೇದಿಕೆ ನೀಡಿರುವ ಬಂದ್ ಕರೆಗೆ ಸಂಬಂಧಿಸಿದಂತೆ ಪುತ್ತೂರಿನ ಪರಿಸ್ಥಿತಿಯನ್ನು ಅವಲೋಕಿಸಲು ಪಶ್ಚಿಮ ವಲಯ ಮಹಾ ಪೊಲೀಸ್ ನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಅವರು ಸೋಮವಾರ ಪುತ್ತೂರಿಗೆ...
ಹಿಂದೂ ಜಾಗರಣ ವೇದಿಕೆ ವತಿಯಿಂದ ಪುತ್ತೂರಿನಲ್ಲಿ ಇಂದು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಪುತ್ತೂರಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪುತ್ತೂರು:...
ಪುತ್ತೂರಿನ ಸೀಟಿಗುಡ್ಡೆಯಲ್ಲಿ ಸುಮಾರು 1.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಲ್ಪಸಂಖ್ಯಾತರ ಸಮಗ್ರ ಸೇವಾ ಕೇಂದ್ರವನ್ನು ಯಾವುದೇ ಕಾರಣಕ್ಕೂ ಹಾಸ್ಟೆಲ್ ಆಗಿ ಪರಿವರ್ತಿಸಬಾರದು. ಒಂದು ವೇಳೆ ಇದನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡರೆ ತೀವ್ರ ಹೋರಾಟ ನಡೆಸಲಾಗುವುದು...
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಆಗಸ್ಟ್ 24ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ‘ಕರಡು ಮತದಾರರ ಪಟ್ಟಿ’ಯನ್ನು ಪ್ರಕಟಿಸಲಾಗಿದೆ. ಪುತ್ತೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಓಣಂ ಆಚರಣೆಯ ಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನೋಲಜಿ ಇದರ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಜಿತ್ ಕೆ. ಓಣಂ ಹಬ್ಬದ ಆಚರಣೆಯ ವಿಶೇಷತೆ ಮತ್ತು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು....
ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ವರ್ತಕರ ಮೇಲೆ ಅಮಾನವೀಯ ದಾಳಿ ನಡೆದಿದೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಮಹಿಳೆಯ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯು ಇದನ್ನು ಖಂಡಿಸಿ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ‘ಸ್ವಯಂಪ್ರೇರಿತ...